ಬೆಳುವಾಯಿ ಮೈನ್ ಶಾಲೆಯ 114ನೇ ವಾಷಿ೯ಕೋತ್ಸವ: ನಿವೃತ್ತ ಶಿಕ್ಷಕಿ ಮತ್ತು ಶಾಲಾಭಿವೃದ್ಧಿ ಸಮಿತಿ ಮಾಜಿ ಅಧ್ಯಕ್ಷರಿಗೆ ಸನ್ಮಾನ

Date:

ಬೆಳುವಾಯಿ: ಸರಕಾರಿ ಮಾದರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್ ಇದರ 114 ನೇ ವಷ೯ದ ವಾಷಿ೯ಕೋತ್ಸವದ ಸಭಾ ಕಾಯ೯ಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಭಾಸ್ಕರ ಆಚಾಯ೯ ಮತ್ತು ವಗಾ೯ವಣೆಗೊಂಡಿರುವ ಶಿಕ್ಷಕಿ ಚೈತ್ರಾ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು.

ಬೆಳುವಾಯಿ ಗ್ರಾ. ಪಂ. ಉಪಾಧ್ಯಕ್ಷೆ ಜಯಂತಿ ಪೂಜಾರಿ, ಸದಸ್ಯರಾದ ರಘು ಪೆಲಕುಂಜ, ಪ್ರವೀಣ್ ಮಸ್ಕರೇನಸ್, ಪಡುಮಾನಾ೯ಡು ಗ್ರಾ. ಪಂ. ಸದಸ್ಯ ಸತೀಶ್ ಕಕೇ೯ರಾ, ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಮೂಡುಬಿದಿರೆ ತಾಲೂಕು ಘಟಕದ ಅಧ್ಯಕ್ಷ ರಾಮಕೃಷ್ಣ ಶಿರೂರು, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಿಜಯ ಪೂಜಾರಿ, ಹಳೆ ವಿದ್ಯಾರ್ಥಿ ಸಂಘದ ಕಾಯ೯ದಶಿ೯ ಪ್ರವೀಣ್ ಭಂಡಾರಿ, ಮುಖ್ಯ ಶಿಕ್ಷಕಿ ರಾಜಶ್ರೀ ನಾಯಕ್ ಈ ಸಂದಭ೯ ಉಪಸ್ಥಿತರಿದ್ದರು.

ಸೀಮಾ ನಾಯಕ್ ಕಾಯ೯ಕ್ರಮ ನಿರೂಪಿಸಿದರು. ದೈಹಿಕ ಶಿಕ್ಷಣ ಶಿಕ್ಷಕಿ ಅರುಣಾ ಶೆಟ್ಟಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

‘ನಮ್ಮ ನಡಿಗೆ ಮುಡಿಪು ಪುಣ್ಯ ಕ್ಷೇತ್ರದ ಕಡೆಗೆ’ ಆದ್ಯಾತ್ಮಿಕ ಜಾಥಾ

ಉಳ್ಳಾಲ‌: ಕಥೊಲಿಕ್ ಸಭಾ ಮಂಗಳೂರು ಪ್ರದೇಶ್ ವತಿಯಿಂದ ಭಾನುವಾರ ನಡೆದ 'ನಮ್ಮ...

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...