ರಾಷ್ಟ್ರ ಮಟ್ಟದ ಪಿಯು ಕ್ರೀಡಾಕೂಟಕ್ಕೆ ಆಳ್ವಾಸ್‌ನ 12 ವಿದ್ಯಾರ್ಥಿಗಳು ಆಯ್ಕೆ

Date:

ಮೂಡುಬಿದಿರೆ: ಹರಿಯಾಣದಲ್ಲಿ ನವೆಂಬರ್ 26 ರಿಂದ 30ರವರೆಗೆ ನಡೆಯಲಿರುವ ಪದವಿ ಪೂರ್ವ ಕಾಲೇಜುಗಳ ರಾಷ್ಟ್ರ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಳ್ವಾಸ್ ಪದವಿಪೂರ್ವ ಕಾಲೇಜಿನ 12 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.

ಬಾಲಕರ ವಿಭಾಗದಲ್ಲಿ ಸಮರ್ಥ್-1500ಮೀ, ಆಕಾಶ್ ಹುಕ್ಕೇರಿ -400ಮೀ ಹರ್ಡಲ್ಸ್, ಮನೀಶ್ -ತ್ರಿವಿಧ ಜಿಗಿತ, ರೂಪೇಶ್ ಲಮನಿ – ಪೋಲೊ ವಾಲ್ಟ್ ಬಾಲಕಿಯರ ವಿಭಾಗದಲ್ಲಿ ನಾಗಿಣಿ -800ಮೀ, 1500ಮೀ, ಗುಡ್ಡಗಾಡು ಓಟ, 4400ಮೀ ರಿಲೇ ಚರಿಷ್ಮಾ -3000ಮೀ, 1500ಮೀ, ಗುಡ್ಡಗಾಡು ಓಟ, 4400ಮೀ ರಿಲೇ, ಗೋಪಿಕಾ ಜಿ. 100ಮೀ, 4100ಮೀ ರಿಲೇ, ಮಾನ್ವಿ ವಿ ಶೆಟ್ಟಿ – 4100ಮೀ ರಿಲೇ, ಭಾನವಿ – 4100ಮೀ ರಿಲೇ, ವೈಷ್ಣವಿ – 4100ಮೀ ರಿಲೇ, ನಿರ್ಮಲಾ 400ಮೀ ಹರ್ಡಲ್ಸ್, 4400ಮೀ ರಿಲೇ, ಜಾನಕಿ ಜಿ ಸಿ – 400ಮೀ ಹರ್ಡಲ್ಸ್, 4400ಮೀ ರಿಲೇಯಲ್ಲಿ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...