16ನೇ ವಷ೯ದ ಪಣಪಿಲ ‘ಜಯ-ವಿಜಯ’ ಜೋಡುಕರೆ ಕಂಬಳ: ಫಲಿತಾಂಶ

Date:

ಮೂಡುಬಿದಿರೆ : ತಾಲೂಕಿನ ಪಣಪಿಲದಲ್ಲಿ ನಂದೊಟ್ಟು ಯುವರಾಜ್ ಜೈನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಮಧ್ಯರಾತ್ರಿ ವರೆಗೆ ನಡೆದ 16ನೇ ವಷ೯ದ ‘ಜಯ-ವಿಜಯ’ ಜೋಡುಕರೆ ಕಂಬಳದ ಫಲಿತಾಂಶ

ನೇಗಿಲು ಹಿರಿಯ- 13 ಜತೆ, ನೇಗಿಲು ಕಿರಿಯ: 70 ಜತೆ, ಹಗ್ಗ ಕಿರಿಯ ;19 ಜತೆ ಹೀಗೆ ಒಟ್ಟು 102 ಕೋಣಗಳು ಭಾಗವಹಿಸಿದ್ದವು.

ನೇಗಿಲು ಹಿರಿಯ:
ಪ್ರಥಮ ಹಾಗೂ ದ್ವಿತೀಯ: ಕೌಡೂರುಬೀಡು ತುಷಾರ್ ಮಾರಪ್ಪ ಭಂಡಾರಿ A & B
( ಓಡಿಸಿದವರು: ಭಟ್ಕಳ ಶಂಕರ & ಉಜಿರೆ ಸ್ಪಂದನ್ ಶೆಟ್ಟಿ)
ನೇಗಿಲು ಕಿರಿಯ:
ಪ್ರಥಮ: ಮೂಲ್ಕಿ ಚಿತ್ರಾಪು ಸಾನದ ಮನೆ ಅಂಬಿಕಾ ರವೀಂದ್ರ ಪೂಜಾರಿ
ದ್ವಿತೀಯ: ಪಣಪಿಲ ಫ್ರೆಂಡ್ಸ್ ಯುವ ಬಾಂಧವರು.
( ಓಡಿಸಿದವರು: ಬಾರಾಡಿ ಸತೀಶ್ ಸಪಳಿಗ & ಇಳಿಯೂರು ದಿನೇಶ್ ಪೂಜಾರಿ)
ಹಗ್ಗ ಕಿರಿಯ:
ಪ್ರಥಮ: ಮೂಡಾರ್ ಹಚ್ಚೊಟ್ಟು ಫ್ಲೋರ ನಿವಾಸ ರೋಹನ್ ರಂಜಿತ್ ಫೆರ್ನಾಂಡಿಸ್
ದ್ವಿತೀಯ: ಬೆಳುವಾಯಿ ಪೆರೋಡಿ ಪುತ್ತಿಗೆಗುತ್ತು ನರಸಿಂಹ ಶೆಟ್ಟಿ.
( ಓಡಿಸಿದವರು: ಬೈಂದೂರು ವಿವೇಕ್ ಪೂಜಾರ್ & ಮಂಗಲ್ಪಾಡಿ ರಕ್ಷಿತ್ ಶೆಟ್ಟಿ).

ಯಶಸ್ವಿಯಾದ ಮೊದಲ ಕಂಬಳ : ಪಣಪಿಲದಲ್ಲಿ ನಡೆದ ಈ ಋತುವಿನ ಮೊದಲ ಕಂಬಳ ಶಿಸ್ತು ಹಾಗೂ ಸಮಯ ಪ್ರಜ್ಞೆಯೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯಿತು.

ಕಂಬಳ ಸಮಿತಿಯ ಗೌರವಾಧ್ಯಕ್ಷ ಸುಭಾಶ್ಚಂದ್ರ ಚೌಟ, ಉಪಾಧ್ಯಕ್ಷ ಮುನಿರಾಜ್ ಹೆಗ್ಡೆ, ಪ್ರಧಾನ ಅಶ್ವಥ್ ಪಣಪಿಲ ಹಾಗೂ ಸಮಿತಿಯ ಪದಾಧಿಕಾರಿಗಳ ಪರಿಶ್ರಮದಿಂದಾಗಿ ಕಂಬಳ ಉತ್ತಮ ರೀತಿಯಲ್ಲಿ ನಡೆಯಲು ಕಾರಣವಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...