ಪೆ.28: ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ

Date:

ಮೂಡಬಿದಿರೆ: ಇಲ್ಲಿನ ಕರಿಂಜೆ ಸೇವಾ ಸಹಕಾರಿ ಸಂಘದ ಶತಮಾನೋತ್ಸವ ಸಮಾರೋಪ ಸಮಾರಂಭವು ಫೆ.28 ರಂದು ಸಂಜೆ 5-30 ಕ್ಕೆ ನೆತ್ತೋಡಿ-ಮಾರೂರಿನ ಎ.ಪಿ.ಗಾರ್ಡನ್ ನಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷರಾದ ಅಶ್ವಿನ್ ಜೊಸ್ಸಿ ಪಿರೇರಾ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾಯ೯ಕ್ರಮದಲ್ಲಿ ಸಹಕಾರ ರತ್ನ ಡಾ|ಎಂ.ಎನ್.ರಾಜೇಂದ್ರ ಕುಮಾರ್ ಅವರು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.

ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರು ಸ್ಮರಣ ಸಂಚಿಕೆ ಬಿಡುಗಡೆಗೊಳಿಸಲಿದ್ದಾರೆ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಕೆ.ಅಭಯಚಂದ್ರ, ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಲೆಟ್ ಪಿಂಟೊ ಅವರು ಸಹಾಯಹಸ್ತ ವಿತರಣೆ ಮಾಡಲಿದ್ದಾರೆ.

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ನ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ದ‌.ಕ.ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕರಾದ ಎಚ್.ಎನ್.ರಮೇಶ್,ಮಂಗಳೂರು ವಿಭಾಗ ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ತ್ರಿವೇಣಿ, ತಾಕೊಡೆ ಪವಿತ್ರ ಶಿಲುಬೆಯ ದೇವಾಲಯದ ಧರ್ಮಗುರುಗಳಾದ ರೆ.ಫಾ.ರೋಹನ್ ಲೋಬೋ, ಹನ್ನೆರಡುಕವಲು ಪಂಚಲಿಂಗೇಶ್ವರ ದೇವಸ್ಥಾನದ ಮೊಕ್ತೇಸರರಾದ ಸದಾಶಿವ ಭಟ್ ಹಾಗೂ ಪುಚ್ಚಮೊಗರು ಜುಮ್ಮಾ ಮಸೀದಿಯ ಖತೀಬರಾದ ಮುಹಮ್ಮದ್ ಹುಸೈನ್ ಸಖಾಫಿ ಅಲ್ ಫುರ್ಖಾನಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು.

ಉಪಾಧ್ಯಕ್ಷ ಎಡ್ವಿನ್ ಡಿಸೋಜ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಫ್ರಾನ್ಸಿಸ್ ಮೆಂಡೋನ್ಸ ಮತ್ತು ಸೇವಾ ಸಹಕಾರಿ ಸಂಘದ ನಿದೇ೯ಶಕರುಗಳು ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.27ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ...

ಆಧುನಿಕ ಶಿಕ್ಷಣದೊಂದಿಗೆ ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಗಳನ್ನು ಮಾಡಿ: ಕಾಳಹಸ್ತೇಂದ್ರ ಸ್ವಾಮೀಜಿ

ಮೂಡುಬಿದಿರೆ: ವಿಶ್ವಕಮ೯ರು ಸಮಾಜದವರು ಸಾಂಪ್ರದಾಯಿಕವಾಗಿ ತಾಂತ್ರಿಕ ಕೌಶಲವನ್ನು ಸಹಜವಾಗಿ ಮೈಗೂಡಿಸಿಕೊಂಡಿದ್ದು ಮುಂದೆ...

ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಯ ಬಹಿರಂಗ ಹೇಳಿಕೆಯು ವ್ಯವಸ್ಥಿತ ತಾರತಮ್ಯವೆಂದು ವಿಮ್ ತೀವ್ರ ಆಕ್ಷೇಪ

ನವದೆಹಲಿ: ವಿಮೆನ್ ಇಂಡಿಯಾ ಮೂವ್ಮೆಂಟ್ ನ ರಾಷ್ಟ್ರೀಯ ಅಧ್ಯಕ್ಷೆ ಯಾಸ್ಮಿನ್ ಇಸ್ಲಾಂರವರು...

ಕುತ್ತಾರು: ಆದಿಸ್ಥಳ ಸ್ವಾಮಿ ಕೊರಗಜ್ಜ ದೇವಸ್ಥಾನ ಪರಿಸರದಲ್ಲಿ ಆದಿಸ್ಥಳ ಕೊರಗಜ್ಜ ಸೇವಾ ಕ್ಲಿನಿಕ್ ಆರಂಭ

ಕುತ್ತಾರು: ಗ್ರಾಮೀಣ ಪ್ರದೇಶಗಳಲ್ಲಿ ಇಂತಹ ಆರೋಗ್ಯ ಸೇವಾ ಕೇಂದ್ರಗಳ ಅಗತ್ಯತೆಯಿದ್ದು, ಸಮಾಜಮುಖಿ...