ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿ

Date:

ಮಂಗಳೂರು: ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದ, ಯುವ ಪ್ರತಿಭೆ ಸುರೇಶ್ ಕುಮಾರ್ ಇವರು ಕರ್ನಾಟಕ ರಾಜ್ಯ ಭಾವೈಕ್ಯ ಪರಿಷತ್ ದ. ಕ ಹಾಗೂ ಭಾರತೀಯ ಮಾದಕ ದ್ರವ್ಯ ವಿರೋಧಿ ಮಂಡಳಿ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಭಾವೈಕ್ಯತಾ ಸಾಹಿತ್ಯ ರತ್ನ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ. ಇವರು ಇಂಡಿಯನ್ ಬುಕ್ ಆಫ್ ರೆಕಾರ್ಡ್ ನಲ್ಲಿ ಕವನ ವಾಚಿಸಿದ ಹೆಸರು ದಾಖಲಾಗಿರುತ್ತದೆ. ಸುರೇಶ್ ಕುಮಾರ್ ಇವರು ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಕುಮಾ‌ರ್ ಮತ್ತು ಸರೋಜಿನಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...