ಮಂಗಳೂರು ಮನಪಾ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿ ಸದಸ್ಯರಾಗಿ ರೆಹಮಾನ್ ಖಾನ್ ಕುಂಜತ್ ಬೈಲ್ ನೇಮಕ

Date:

ಮಂಗಳೂರು: ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಪ್ರತಿ ಮಹಾನಗರ ಪಾಲಿಕೆಯ ವ್ಯಾಪ್ತಿಯ ಕನ್ನಡ ಜಾಗೃತಿ ಸಮಿತಿ ರಚಿಸಿದ್ದು ಮಂಗಳೂರು ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ರೆಹಮಾನ್ ಖಾನ್ ಕುಂಜತ್ತಬೈಲ್ ಇವರನ್ನು
ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿದೆ.
ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಗಿ, ರಂಗ ಸ್ವರೂಪ (ರಿ) ಕುಂಜತ್ತಬೈಲ್ ತಂಡದ ಅಧ್ಯಕ್ಷರಾಗಿ,ಮರಕಡ ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಯಾಗಿ,ಸಂತ ಮದರ್ ತೆರೇಸಾ ವಿಚಾರ ವೇದಿಕೆಯ ಉಪಾಧ್ಯಕ್ಷರಾಗಿ
ಕನ್ನಡ ನಾಡು ನುಡಿಯ ಬಗ್ಗೆ ಅಪಾರ ಪ್ರೀತಿ,ಶ್ರದ್ಧೆ ಹೊಂದಿದ್ದು
ಕಲೆ, ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದಾರೆ

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...