ಮಂಗಳೂರು ವಿಶ್ವವಿದ್ಯಾನಿಲಯದ ಮಾಜಿ ಉಪಕುಲಪತಿ ಡಾ.ಕಿಶೋರ್ ಕುಮಾರ್ ನಿಧನ

Date:

ಮಂಗಳೂರು ವಿ.ವಿ. ಮಾಜಿ ಉಪಕುಲಪತಿ ( ಪ್ರಭಾರ ), ಪ್ರಸ್ತುತ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶನಾಲಯದ ಮುಖ್ಯಸ್ಥರು ಆಗಿದ್ದ ಡಾ. ಕಿಶೋರ್ ಕುಮಾರ್ ಭಾನುವಾರ ಮುಂಜಾನೆ ನಿಧನರಾದರು.
ಕ್ಯಾನ್ಸರ್ ನಿಂದ ಬಳಲುತ್ತಿದ್ದ ಅವರು ಕೆಲದಿನಗಳ ಹಿಂದೆ ಬ್ರೈನ್ ಹ್ಯಾಮರೇಜ್ ಗೆ ಒಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಅಪಾರ ಸಂಖ್ಯೆಯ ಕ್ರೀಡಾ ವಿದ್ಯಾರ್ಥಿ ಸ್ನೇಹಿತರನ್ನು ಕಿಶೋರ್ ಹೊಂದಿದ್ದರು. ಮಂಗಳೂರು ವಿಶ್ವವಿದ್ಯಾನಿಲಯದ ಕ್ರೀಡಾ ಪ್ರಭೆಯನ್ನು ರಾಷ್ಟ್ರೀಯ ಮಟ್ಟದಲ್ಲಿ ವಿಸ್ತರಿಸುವುದಕ್ಕೆ ಕಾರಣಕರ್ತರಾದವರು. ಇವರು ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಹಿರಿಯ ವಿದ್ಯಾರ್ಥಿ.
ಕಿಶೋರ್ ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...