ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಎಕ್ಸಲೆಂಟ್ ಮೂಡುಬಿದಿರೆಯ ರಶ್ಮಿತಾ ಶೆಟ್ಟಿ ಪ್ರಥಮ

Date:

ಮೂಡುಬಿದಿರೆ: ರಂಗಸಂಸ್ಕೃತಿ ಹುಬ್ಬಳ್ಳಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಗಾಂಧೀಜಿಯವರ ತತ್ವಾದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವ ಉದ್ದೇಶದಿಂದ ಈ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ‘ಗಾಂಧೀ ಚಿಂತನೆ ಮತ್ತು ಯುವ ಜನತೆ’ ಎಂಬ ವಿಷಯದ ಕುರಿತು ಸ್ಪರ್ಧೆ ನಡೆಯಿತು.

ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್, ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದರೆಗುಡ್ಡೆ: ಸಿಡಿಲು ಬಡಿದು ಮೂರು ದನಗಳ ಸಾವು

ಮೂಡಬಿದಿರೆ: ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ...

“ತುಳುನಾಡ ಸಿರಿ ಮದಿಪು-2026, ತುಳು ಭಾಷೆಯ ಕಾಯ೯ಕ್ರಮಗಳಿಂದ ಪ್ರೋತ್ಸಾಹ: ತಾರಾನಾಥ ಗಟ್ಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು 1994ರಲ್ಲಿ ತುಳು ಅಕಾಡೆಮಿಯನ್ನು...

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ...

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಸ್ತಿತ್ವಕ್ಕೆ: ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು...