ಶರತ್ ಗೋರೆ ಅವರಿಗೆ ಗೌರವ ಡಾಕ್ಟರೇಟ್

Date:

ಮೂಡುಬಿದಿರೆ : ನ್ಯೂ ವೈಬ್ರಂಟ್ ಪಿಯು ಕಾಲೇಜಿನ ಟ್ರಸ್ಟಿ ಹಾಗೂ ನಿರ್ದೇಶಕರು ಹಾಗೂ ಬ್ರೈಟ್ ಹೊರೈಜನ್ ಇಂಟರ್ನ್ಯಾಷನಲ್ ಸ್ಕೂಲ್‌ನ ಸಂಸ್ಥಾಪಕರಾಗಿರುವ ಶರತ್ ಗೋರೆ ಅವರಿಗೆ, ಭೌತಶಾಸ್ತ್ರ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ನೀಡಿದ ಅಸಾಧಾರಣ ಸೇವೆಗಾಗಿ ಗ್ಲೋಬಲ್ ಹ್ಯೂಮನ್ ಪೀಸ್ ಯೂನಿವರ್ಸಿಟಿ, ಡೆಲವೇರ್ (ಅಮೇರಿಕಾ) ಅವರು ಗೌರವ ಡಾಕ್ಟರೇಟ್ ಪದವಿಯನ್ನು ಪ್ರದಾನಿಸಿ ಗೌರವಿಸಿದ್ದಾರೆ.

ಈ ಗೌರವ ಪ್ರಶಸ್ತಿ ಅಕ್ಟೋಬರ್ 11 ರಂದು ಪುದುಚೇರಿಯ ಕಂಬನ್ ಹಾಲ್‌ನಲ್ಲಿ ನಡೆದ ಸಮಾರಂಭದಲ್ಲಿ ಪ್ರದಾನಿಸಲಾಯಿತು.
ಈ ಪ್ರಶಸ್ತಿ ಅವರ ಭೌತಶಾಸ್ತ್ರ ಕ್ಷೇತ್ರದ ಜ್ಞಾನ, ಶಿಕ್ಷಣ ಕ್ಷೇತ್ರದ ನಿಷ್ಠೆ, ವಿದ್ಯಾರ್ಥಿ ಕೇಂದ್ರಿತ ದೃಷ್ಟಿಕೋನ ಮತ್ತು ಸಾಮಾಜಿಕ ಬದ್ಧತೆಯ ಪ್ರತಿಫಲವಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...