ಸ್ವೀಕರ್ ಡಾ. ಯು.ಟಿ. ಖಾದರ್ ಹುಟ್ಟುಹಬ್ಬದ ಪ್ರಯುಕ್ತ ಕಾರವಾರದಲ್ಲಿ ಹಣ್ಣು ಹಂಪಲು ವಿತರಣೆ

Date:

ಕಾರವಾರ: ಸಭಾಧ್ಯಕ್ಷ ಡಾ.‌ ಯು.ಟಿ. ಖಾದರ್ ಫರೀದ್ ರವರ ಹುಟ್ಟು ಹಬ್ಬದ ಪ್ರಯುಕ್ತ ಅಬ್ದುಲ್ ಇಬ್ರಾಹಿಂ ಕಲ್ಲೂರು ರವರ ನೇತೃತ್ವದಲ್ಲಿ ಕಲ್ಲೂರ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಕಾರವಾರ ಜಿಲ್ಲಾ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಬಿಣಗಾ, ಅಸ್ನರ್ ಖಾನ್ ಎಂಜಿನಿಯರ್, ಇಬ್ರಾಹಿಂ ಬಾಬು ಮತ್ತು ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...