ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ (ರಿ) ಸುಮ್ಮಬಂಡಸಾಲೆ ಬಜಗೋಳಿ, ಲಯನ್ಸ್ ವತಿಯಿಂದ ಔಷಧ ಕೊಡುಗೆ ಹಸ್ತಾಂತರ.

Date:

ಮೂಡುಬಿದಿರೆ : ರಸ್ತೆ ಅಪಘಾತಗಳಲ್ಲಿ ಗಾಯಗೊಂಡು ಅನಾ ರೋಗ್ಯದಿಂದ ಬಳಲುತ್ತಿರುವ ಬೀದಿ ನಾಯಿಗಳು ಹಾಗೂ ದನಗಳ ರಕ್ಷಣೆಗೆ ಮುಂದಾಗಿರುವ ಅಹಿಂಸಾ ಅನಿಮಲ್ ಕೇರ್ ಟ್ರಸ್ಟ್ ಆಶ್ರಯದಲ್ಲಿ ಸುಮಾರು 175 ನಾಯಿಗಳು 150 ದನಗಳನ್ನು, ಹಾಗೂ ಬೆಕ್ಕುಗಳನ್ನು ಯಾವುದೇ ಪಲಾಪೇಕ್ಷೆ ಇಲ್ಲದೆ ಸಾಕಲಾಗುತ್ತಿದ್ದು, ಅವರಿಗೆ ನೆರವಾಗುವಂತೆ ಮೂಡುಬಿದಿರೆ ಲಯನ್ ಸದಸ್ಯರಾದ ಲl ಅರವಿಂದ ಪ್ರಭು ಅವರ ವತಿಯಿಂದ ರೂ. 10,000 ಮೌಲ್ಯದ ಔಷಧಿ ಹಾಗೂ 30 ಕೆ. ಜಿ ಅಕ್ಕಿಯನ್ನು ನೀಡಿ ಸಹಕರಿಸಿದ್ದಾರೆ.
ಈ ಸಂದರ್ಭದಲ್ಲಿ ಮೂಡುಬಿದಿರೆ ಲಯನ್ಸ್ ಕ್ಲಬ್ ನ ಕಾರ್ಯದರ್ಶಿ
ಲl ಓಸ್ವಾಲ್ಡ್ ಡಿಕೋಸ್ತ ಅವರು ಭಾಗವಹಿಸಿದ್ದರು.
ಈ ಸಂಸ್ಥೆಯು ಆಸುಪಾಸಿನ ಗ್ರಾಮಗಳಲ್ಲಿರುವ ಹೆಣ್ಣು ಬೀದಿ ನಾಯಿಗಳಿಗೆ ಉಚಿತವಾಗಿ ಸಂತಾನ ಹರಣ ಚಿಕಿತ್ಸೆಯನ್ನು ನಡೆಸಿ ಬೀದಿ ನಾಯಿಗಳ ನಿಯಂತ್ರಣದಲ್ಲಿ ಸಹಕರಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...