ಮೈಸೂರು ವಿಭಾಗ ಮಟ್ಟದ 14 & 17 ವರ್ಷದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆ – 2025

Date:

ಕಾರ್ಕಳ: ಸಾಣೂರಿನ ರಾಜೇಶ್ವರಿ ನ್ಯಾಶನಲ್ ಸ್ಕೂಲ್‌ನಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ 14 ಮತ್ತು 17 ವರ್ಷ ವಯೋಮಾನದ ಬಾಲಕ – ಬಾಲಕಿಯರ ಯೋಗಾಸನ ಸ್ಪರ್ಧೆಯಲ್ಲಿ ಆಳ್ವಾಸ್ ಶಾಲೆಯ 04 ಜನ ಬಾಲಕಿಯರು ಹಾಗೂ 08 ಜನ ಬಾಲಕರು ಒಟ್ಟು 12 ಕ್ರೀಡಾಪಟುಗಳು ಪ್ರಥಮ ಸ್ಥಾನ ಪಡೆದುಕೊಂದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಒಂದೇ ಶಾಲೆಯಿಂದ 12 ಜನ ಕ್ರೀಡಾಪಟುಗಳು ಆಯ್ಕೆಯಾಗಿರುವುದು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಗೆ ಹೆಮ್ಮೆಯ ವಿಚಾರವಾಗಿರುತ್ತದೆ.14 ವರ್ಷ ವಯೋಮಿತಿ ವಿಭಾಗಅರ್ಟಿಸ್ಟಿಕ್ ಯೋಗ ಪೇರ್ : ಶ್ಯಾಮ್ ಹಾಗೂ ಶಶಿಕುಮಾರ್ – ಪ್ರಥಮರಿದಮಿಕ್ ಯೋಗ ಪೇರ್ : ಆದರ್ಶ್ ಹಾಗೂ ಶಶಾಂಕ್ – ಪ್ರಥಮಅರ್ಟಿಸ್ಟಿಕ್ ಸಿಂಗಲ್ : ಆದರ್ಶ್ ಕೆ ಎಸ್ – ಪ್ರಥಮಟ್ರೆಡಿಶನಲ್ ಸಿಂಗಲ್ – ಶಶಿಕುಮಾರ್ ವಿ ಜಿ – ಪ್ರಥಮ17 ವರ್ಷ ವಯೋಮಿತಿಯ ಬಾಲಕರ ವಿಭಾಗಅರ್ಟಿಸ್ಟಿಕ್ ಯೋಗ ಪೇರ್ : ಕಾರ್ತಿಕ್ ಹಾಗೂ ಪ್ರಜ್ವಲ್ – ಪ್ರಥಮರಿದಮಿಕ್ ಯೋಗ ಪೇರ್ : ಶ್ರೀವತ್ಸರಾಜ್ ಹಾಗೂ ಶ್ರೇಯಸ್ – ಪ್ರಥಮ17 ವರ್ಷ ವಯೋಮಿತಿಯ ಬಾಲಕಿಯರ ವಿಭಾಗಅರ್ಟಿಸ್ಟಿಕ್ ಯೋಗ ಪೇರ್ : ಹಿಮಜ ಹಾಗೂ ಶ್ರಾವಣಿ – ಪ್ರಥಮರಿದಮಿಕ್ ಯೋಗ ಪೇರ್ : ಸಾನಿಕ ಹಾಗೂ ಜಯಲಕ್ಷಿ÷್ಮ – ಪ್ರಥಮಅರ್ಟಿಸ್ಟಿಕ್ ಸಿಂಗಲ್ : ಸಾನಿಕ – ದ್ವಿತೀಯಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವರವರು ಅಭಿನಂದಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...