ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಭಾ ಕಾರ್ಯಕ್ರಮ

Date:

ಮಂಗಳೂರು: ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ದೀಪಾವಳಿಗೆ ಬಕ್ಷೀಸ್ ಬೇಡ ಬೋನಸ್ ನೀಡಬೇಕೆಂದು ದೀಪಾವಳಿ ಪ್ರಚಾರ ಕಾರ್ಯಕ್ರಮವನ್ನು ಕಾವೂರಿನ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಗೃಹ ಕಾರ್ಮಿಕರ ಮಾಲಿಕರು ಈ ಬಾರಿ ಬಕ್ಷೀಸ್ ಕೊಡದೆ ಬೋನಸ್ ನೀಡಬೇಕು ಎಂದು ಸಮಿತಿಯ ಸಂಚಾಲಕಿ ಡಾ ಸಂಸದ್ ಮಾತನಾಡಿದರು. ರೋಶನಿ ನಿಲಯ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ನ ವಿದ್ಯಾರ್ಥಿಗಳು ಜಾಯ್ಸ್ಟನ್ ,ನಿಕಿತ ,ಗ್ಲಾಡ್ ಸನ್ ,ಧೀರಜ್ ಹಾಗು ಗೃಹ ಕಾರ್ಮಿಕರ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸೀತಮ್ಮ,
ಕಾರ್ಯದರ್ಶಿ ಶ್ರೀಮತಿ ಕವಿತಾ ಶ್ರೀರಾಮ್ ಹಾಗು ಗೃಹ ಕಾರ್ಮಿಕರು ಉಪಸ್ಥಿತಿಯಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...