ದೀಪಾವಳಿ ಹಬ್ಬದ ಪ್ರಯುಕ್ತ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Date:

ಕಡಬ: ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್
(ರಿ) ಪುಣ್ಯತ್ತಾರು, ಕಾಣಿಯೂರು ಗ್ರಾಮ ಇದರ ವತಿಯಿಂದ
ದೀಪಾವಳಿ ಪ್ರಯುಕ್ತ
ನಡೆದ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆ
ಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರ ಸಾಧನೆ ಗುರುತಿಸಿ ಸಂಘಟನೆ ವತಿಯಿಂದ ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು.

ರಾಜ್ಯ ಮಟ್ಟದಲ್ಲಿ ಕವನ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿ ಹಲವಾರು ಬರಹದ ಮೂಲಕ ಹಲವಾರು ಬಹುಮಾನಗಳನ್ನು ಪಡೆದ ಹಾಗೂ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದ, ಯುವ ಪ್ರತಿಭೆ ಸುರೇಶ್ ಕುಮಾರ್ ಜಿ ಚಾರ್ವಾಕ ಪಾಲ್ತಿಲ ಇವರು ಕಡಬ ತಾಲೂಕು ಚಾರ್ವಾಕ ಗ್ರಾಮದ ಪಾಲ್ತಿಲ ಕುಮಾ‌ರ್ ಮತ್ತು ಸರೋಜಿನಿ ದಂಪತಿ ಪುತ್ರ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...