ಬೋಳಂತೂರಿನಲ್ಲಿ ಇ.ಕೆ.ವೈ.ಸಿ  ಶಿಬಿರ

Date:

ಬಂಟ್ವಾಳ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಫಲಾನುಭವಿಗಳು  ಇ ಕೆ ವೈ ಸಿ ಕಡ್ಡಾಯವಾಗಿ ಮಾಡಬೇಕಾಗಿದೆ ಆದುದರಿಂದ ದಿನಾಂಕ 27.10.2025 ಮತ್ತು 30.10.2025 ರಂದು ಬೋಳಂತೂರು ಗ್ರಾಮ ಪಂಚಾಯತ್‌ ಕಛೇರಿಯಲ್ಲಿ ಇ ಕೆ ವೈ ಸಿ  ಶಿಬಿರ ನಡೆಯಲಿದೆ.

ಉದ್ಯೋಗ ಚೀಟಿದಾರರು ತಮ್ಮ ಆಧಾರ್ ಕಾರ್ಡ್ ಹಾಗೂ ಉದ್ಯೋಗ ಚೀಟಿಯೊಂದಿಗೆ ಗ್ರಾಮ ಪಂಚಾಯಿತಿಗೆ ಬರುವಂತೆ ಈ ಮೂಲಕ ತಿಳಿಸಿದೆ ಇ -ಕೆ ವೈ ಸಿ ಮಾಡಿಸದಿದ್ದಲ್ಲಿ ತಮಗೆ ಉದ್ಯೋಗ ಖಾತರಿ ಯೋಜನೆ ಯಡಿ ಕೆಲಸ ಮಾಡಲು ಸಾಧ್ಯವಾಗುವುದಿಲ್ಲ ಬ್ಯಾಂಕಿಗೆ ಹಣ ಜಮೆ ಮಾಡಲು ಸಾಧ್ಯವಾಗುವುದಿಲ್ಲ ಆದ್ದರಿಂದ  ಆದಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗ ಚೀಟಿದಾರರು ಬೋಳಂತೂರು ಗ್ರಾಮ ಪಂಚಾಯತ್ ಗೆ ಬಂದು ಇ ಕೆ ವೈ ಸಿ ಮಾಡಿಸಿಕೊಂಡು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ತಿಳಿಸಿದೆ. (30.10.2025) ಕೊನೆಯ ದಿನವಾಗಿರುತ್ತದೆ ತಪ್ಪಿದಲ್ಲಿ ಪಂಚಾಯತ್ ಜವಾಬ್ದಾರರಾಗುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...