ಕ.ರ.ವೇ ರಾಜ್ಯ ಕಾರ್ಯದರ್ಶಿಯಾಗಿ ಮೌಸೀರ್ ಅಹಮದ್ ಸಾಮಣಿಗೆ ನೇಮಕ

Date:

ಬೆಂಗಳೂರು: ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕನ್ನಡ – ಕನ್ನಡಿಗ – ಕರ್ನಾಟಕದ ಸಾರ್ವಭೌಮತೆಯನ್ನು ಕಾಪಾಡಲು ಕಳೆದ 25 ವರ್ಷಗಳಿಂದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಟಿ.ಎ ನಾರಾಯಣಗೌಡರ ನೇತೃತ್ವದಲ್ಲಿ ಸಂಘಟನಾತ್ಮಕವಾಗಿ ದುಡಿಯುತ್ತಿರುವುದನ್ನು ಗೌರವಿಸಿ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲ್ಲೂಕಿನವರಾದ ಎಲ್ಲಾ ಜಾತಿ ಧರ್ಮಗವರ ಪ್ರೀತಿಗೆ ಪಾತ್ರರಾದ ,ಜನಪರ ಮತ್ತು ಕನ್ನಡ ಪರ ಹಾಗೂ ಸಮಾಜಮುಖಿ ಚಿಂತನೆಯುಳ್ಳ ಜಾತ್ಯಾತೀತ ಗುಣವಿರುವ ಯುವ ನಾಯಕರಾದ ಮೌಶಿರ್ ಅಹಮದ್ ಯಸ್ .ಎ ಅವರನ್ನು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಿ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣಗೌಡರು ಆದೇಶ ನೀಡಿದ್ದಾರೆ. ಸೌಹಾರ್ದತೆ ಮತ್ತು ಸಹಬಾಳ್ವೆಯ ಸಂದೇಶ ನೀಡಿರುವ ಕುವೆಂಪು ರವರ ಆಶಯಗಳನ್ನು ಈಡೇರಿಸಿ ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ದುಡಿಯಲಿದ್ದಾರೆ ಎಂದು ಆಶಿಸುತ್ತೇವೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...