ಕರಾಟೆ: ಮುಡಿಪು ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Date:

ಮೂಡುಬಿದ್ರೆಯಲ್ಲಿ ನಡೆದ 8 ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಕೂಟದಲ್ಲಿ ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ. ಕುಮಿಟೆ ವಿಭಾಗದಲ್ಲಿ ಒಟ್ಟು 3 ಚಿನ್ನ,
2 ಬೆಳ್ಳಿ ಹಾಗು 2 ಕಂಚಿನ ಪದಕವನ್ನು ಪಡೆದು ನಮ್ಮ ಶಾಲೆಗೆ  ಹೆಮ್ಮೆಯನ್ನು ತಂದಿರುತ್ತಾರೆ. ಇವರು ಶೋರಿನ್ ರ್ಯು ಕರಾಟೆ ಅಸೋಸಿಯೇಶನ್ ನ ತರಬೇತುದಾರರಾದ ಸಂವೇದಕ ಸೆನ್ಸಾಯಿ ನಾಗರಾಜ್ ಶೆಟ್ಟಿ ಇವರಿಂದ ತರಬೇತಿ ಪಡೆದಿರುತ್ತಾರೆ ಭಾಗವಹಿಸಿ ವಿಜಯಶಾಲಿಗಳಾದ ಎಲ್ಲಾ ವಿದ್ಯಾರ್ಥೀಗಳಿಗೆ ಸೂರಜ್ ಸ್ಕೂಲ್ ಮತ್ತು ಜ್ಞಾನದೀಪ ಸ್ಕೂಲ್ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...