ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು

Date:

ಪಡುಮಾರ್ನಾಡು: ಅಕಸ್ಮಿಕವಾಗಿ ಬಾವಿಗೆ ಬಿದ್ದು ಯುವಕ ಮೃತ್ಯು ಮೂಡುಬಿದಿರೆ : ಪಡುಮಾನಾ೯ಡಿನಲ್ಲಿ ಯುವಕನೋವ೯ ಆವರಣಗೋಡೆ ಇಲ್ಲದ ಬಾವಿಗೆ ಅಕಸ್ಮಿಕವಾಗಿ ಆಯತಪ್ಪಿ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಪಡುಮಾರ್ನಾಡು ಮುನ್ನೇರು ನಿವಾಸಿ ಬಾಲಕೃಷ್ಣ ಶೆಟ್ಟಿ ( 38) ಮೃತಪಟ್ಟ ಯುವಕ. ಪಡುಮಾರ್ನಾಡಿನ ಮೊಡಂದೇಲ್ ಎಂಬಲ್ಲಿ ಈ ಘಟನೆ ನಡೆದಿದೆ. ಎರಡು ದಿನದ ಹಿಂದೆ ಈ ಪರಿಸರದಲ್ಲಿ ಕಾರ್ಯಕ್ರಮವೊಂದು ನಡೆದಿದ್ದು ಆ ಕಾರ್ಯಕ್ರಮದಲ್ಲಿ ಈ ಯುವಕ ಭಾಗವಹಿಸಿದ್ದು ‌ಬಾವಿಗೆ ಆವರಣಗೋಡೆ ಇಲ್ಲದಿರುವುದು ಗಮನಕ್ಕೆ ಬಾರದೆ ಆಯತಪ್ಪಿ ಬಾವಿಗೆ ಬಿದ್ದಿದ್ದಾನೆನ್ನಲಾಗಿದೆ. ಎರಡು ದಿನ ಕಳೆದ ನಂತರ ಅಂದರೆ ಇಂದು ( ಗುರುವಾರ) ಮೃತದೇಹ ಪತ್ತೆಯಾಗಿದ್ದು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

​2025-26ನೇ ಸಾಲಿನ ಎಸೆಸೆಲ್ಸಿ (SSLC) ಫಲಿತಾಂಶ ಪ್ರಕಟ!

ಬೆಂಗಳೂರು: ​ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಇಂದು ಎಸೆಸೆಲ್ಸಿ...

ದರೆಗುಡ್ಡೆ: ಸಿಡಿಲು ಬಡಿದು ಮೂರು ದನಗಳ ಸಾವು

ಮೂಡಬಿದಿರೆ: ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ...

“ತುಳುನಾಡ ಸಿರಿ ಮದಿಪು-2026, ತುಳು ಭಾಷೆಯ ಕಾಯ೯ಕ್ರಮಗಳಿಂದ ಪ್ರೋತ್ಸಾಹ: ತಾರಾನಾಥ ಗಟ್ಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು 1994ರಲ್ಲಿ ತುಳು ಅಕಾಡೆಮಿಯನ್ನು...

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ...