ಬೆಳುವಾಯಿ ಗ್ರಾ. ಪಂ. ಸದಸ್ಯ ಫಣಿರಾಜ್ ಬಲಿಪ ನಿಧನ

Date:

ಮೂಡುಬಿದಿರೆ: ಬೆಳುವಾಯಿ ಗ್ರಾಮ ಪಂಚಾಯತ್ ಸದಸ್ಯ ಬೆಳುವಾಯಿ ಕುಕ್ಕುಡೇಲು ನಿವಾಸಿ ಫಣಿರಾಜ್ ಬಲಿಪ ಅವರು ಅಲ್ಪಕಾಲದ ಅನಾರೋಗ್ಯದಿಂದಾಗಿ ಶುಕ್ರವಾರ ನಿಧನ ಹೊಂದಿದರು.

ನಾಲ್ಕು ಬಾರಿ ಗ್ರಾ. ಪಂ. ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಜನಸ್ನೇಹಿಯಾಗಿ ಸೇವೆ ಮಾಡುತ್ತಿದ್ದರು. ಟೆಲಿಫೋನ್ ಬೀಡಿ ಕಂಪೆನಿಯ ನೌಕರರಾಗಿದ್ದರು ಮತ್ತು ಕಾಂಗ್ರೆಸ್ ಪಕ್ಷದ ಕಟ್ಟಾಳು ಎನಿಸಿದ್ದರು.ಮೃತರು ಪತ್ನಿ ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.

ಮಾಜಿ ಸಚಿವ ಕೆ ಅಭಯಚಂದ್ರ, ಸೇರಿದಂತೆ ಪಂಚಾಯತ್ ಸದಸ್ಯರು ಹಾಗೂ ಊರವರು ಮೃತರ ಅಂತಿಮ ದರ್ಶನ ಪಡೆದುಕೊಂಡಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಡಾ. ಜಿ.ಪರಮೇಶ್ವರ್ ಅವರು ತಮ್ಮ ವ್ಯಕ್ತಿತ್ವದಿಂದ ಶ್ರೀಮಂತರು: ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ

ಬೆಂಗಳೂರು: ರಾಜಕೀಯವಾಗಿ ತಮ್ಮ ವೈಯುಕ್ತಿಕ ಸಾಮರ್ಥ್ಯದ ಜೊತೆಗೆ ಧಾರ್ಮಿಕ ನಂಬಿಕೆಯ ಶಕ್ತಿಯ...

“ಗೃಹಲಕ್ಷ್ಮಿ ಯೋಜನೆಯಲ್ಲಿ ಗೋಲ್‌ಮಾಲ್? 19 ಸಾವಿರ ಮಹಿಳೆಯರಿಗೆ ಒಂದೇ ಬ್ಯಾಂಕ್ ಖಾತೆ, ಸಿಎಜಿ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶಗಳು!

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಅನುಷ್ಠಾನದಲ್ಲಿ ಗಂಭೀರ ಅಕ್ರಮಗಳು...

ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟದ ಹೋರಾಟಕ್ಕೆ ಎಸ್.ಡಿ.ಟಿ.ಯು ಸಂಪೂರ್ಣ ಬೆಂಬಲ

ಮಂಗಳೂರು: ಉಬರ್ ಕಂಪೆನಿಯ ಅನ್ಯಾಯದ ನೀತಿ ಹಾಗೂ ಚಾಲಕರ ಜೀವನೋಪಾಯಕ್ಕೆ ಧಕ್ಕೆ...

ನಾಳೆ (ಜೂನ್ 24) ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಬರ್ ಸೇವೆ ಬಂದ್

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುಂಬಾ ದಿನಗಳಿಂದ ಚಾಲಕರಿಗೆ ಅನ್ಯಾಯ...