ಎಸ್‌ಡಿಪಿಐ ಮಂಚಿ ಗ್ರಾಮ ಸಮಿತಿ ವತಿಯಿಂದ ಮಂಚಿ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ಮನವಿ ಸಲ್ಲಿಕೆ

Date:

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚಿ-ಕೈಯ್ಯೂರ್ ಸಂಪರ್ಕಿಸುವ ರಸ್ತೆಯ ಎರಡು ಬದಿಗಳಲ್ಲಿ ಕಲೆಗಿಡಗಳಿಂದ ತುಂಬಿದ್ದು ಇದರಿಂದ ವಾಹನ ಸವಾರರಿಗೆ ಹಾಗೂ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವ ಶಾಲೆ ಮತ್ತು ಮದ್ರಸಾ ಹೋಗುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ.

ಆದ್ದರಿಂದ ಈ ಬಗ್ಗೆ ಪಂಚಾಯತ್ ಅಭಿವೃದ್ದಿ ಅಧಿಕಾರಿಗಳಿಗೆ ಸೂಕ್ತ ಪರಿಹಾರ ಒದಗಿಸಬೇಕಾಗಿ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಎಸ್‌ಡಿಪಿಐ ಮಂಚಿ ಗ್ರಾಮ ಸಮಿತಿ ಅದ್ಯಕ್ಷ ಜಬ್ಬಾರ್ ಮಂಚಿ ಮತ್ತು ಕಾರ್ಯದರ್ಶಿ ಡಿಎನ್ ಫಾರೂಕ್ ಮಂಚಿ ಹಾಗು ಸ್ಥಳೀಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...