ಮೂಡುಬಿದಿರೆ ತಾ. ಮಟ್ಟದ ಕನ್ನಡ ರಾಜ್ಯೋತ್ಸವ: ಮಾತೃಭಾಷೆ ಮರೆಯದಿರಿ- ಉಮಾನಾಥ ಕೋಟ್ಯಾನ್

Date:

ಮೂಡುಬಿದಿರೆ : ನಮ್ಮ ಮಾತೃಭಾಷೆ ನಮ್ಮ ನಾಡುನುಡಿ ಸಂಸಕೃತಿಯನ್ನು ಕಲಿಸುತ್ತದೆ. ಹೀಗಾಗಿ ಯಾವುದೇ ಭಾಷೆಯನನು ಕಲಿಯಿರಿ. ಆದರೆ ಮಾತೃಭಾಷೆಯನ್ನು ಮರೆಯದಿರಿ ಎಂದು ಶಾಸಕ ಉಮಾನಾಥ ಹೇಳಿದರು.

ಇಲ್ಲಿನ ತಾಲೂಕು ಆಡಳಿತ ಸೌಧದಲ್ಲಿ ನಡೆದ ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ನಮ್ಮ ಪಕ್ಕದಲ್ಲಿ ದೇಶವನ್ನು ಲೂಟಿ ಮಾಡಿದವರ ಪೃಯವನ್ನು ಓದುತ್ತಿದ್ದೇವೆ. ನಾನುನುದಿಯ ಉಳಿವು, ದೇಶಕ್ಕಾಗಿ ಬಲಿದಾನ ಮಾಡಿದ ಮಹಾನ್ ನಾಯಕರ ಪರಿಚಯ ನಮ್ಮ ಮುಂದಿನ ಪೀಳಿಗೆಗೆ ಆಗಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅಗತ್ಯ ಎಂದರು.ತಹಸೀಲ್ದಾರ್ ಶ್ರೀಧರ ಮುಂದಲಮನಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿದರು. ತಾ. ಪಂ. ಮುಕ್ಯ ಕಾರ್ಯನಿರ್ವಾಹಣಾಧಿಕಾರಿ ಕುಸುಮಾಧರ, ಪುರಸಭೆ ಮುಖ್ಯಾಧಿಕಾರಿ ಇಂದು ಎಂ. ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಅರುಣ್ ಶೆಟ್ಟಿ, ಕನ್ನಡ ಜಾಗೃತಿ ಸಮಿತಿಯ ಜಿಲ್ಲಾ ಸದಸ್ಯ ರಾಜೇಶ್ ಕಡಲಕೆರೆ, ವೃತ್ತ ನಿರೀಕ್ಷಕ ಸಂದೇಶ್ ಪಿ. ಜಿ ಉಪಸ್ಥಿತರಿದ್ದರು. ಉಪತಹಸೀಲ್ದಾರ್ ರಾಮ ಕೆ. ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...