ರಂಗ ಸ್ವರೂಪ(ರಿ) ಕುಂಜತ್ತಬೈಲ್ ಸಂಸ್ಥೆಗೆ 2025-26ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪಶಸ್ತಿ

Date:

ಮಂಗಳೂರು ಕುಂಜತ್ತಬೈಲ್‌ನ “ರಂಗ ಸ್ವರೂಪ” ಸಂಘವು ಕಳೆದ 20 ವರ್ಷಗಳಿಂದ ಹಲವಾರು ಶೈಕ್ಷಣಿಕ, ಸಾಮಾಜಿಕ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ. ಪ್ರಸ್ತುತ ಪರಿಸರ ಕಾಳಜಿಯೊಂದಿಗೆ, ಸಾಮಾಜಿಕ ಸೇವೆ, ಶೈಕ್ಷಣಿಕ ಕ್ಷೇತ್ರ, ವೈದ್ಯಕೀಯ ಹಾಗೂ ಸಾಂಸ್ಕೃತಿಕ ರಂಗ, ಧಾರ್ಮಿಕ ಕ್ಷೇತ್ರ, ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ.


ಪ್ರತೀ ವರ್ಷ ಸಾಮಾಜದಲ್ಲಿ ಸಾಧನೆಗೈದ ಸಾಧಕರನ್ನು ಗುರುತಿಸಿ ಅವರಿಗೆ “ರಂಗಸ್ವರೂಪ” ಪ್ರಶಸ್ತಿಯನ್ನು ನೀಡಿ ಸಾಧಕರನ್ನು ಪ್ರೋತ್ಸಾಹಿಸುತ್ತಾ ಬಂದಿರುತ್ತದೆ. ಸಂಸ್ಥೆಯು ಎಲ್ಲಾ ಕ್ಷೇತ್ರಗಳಲ್ಲಿ ಮಾಡಿದ ಸೇವೆಯನ್ನು ಪರಿಗಣಿಸಿ, 2025-26ನೇ ಸಾಲಿನ ಜಿಲ್ಲಾರಾಜ್ಯೋತ್ಸವ ಪಶಸ್ತಿ ದೊರಕಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...