ಯುವ ವಕೀಲೆಯಿಂದ ಸರಕಾರಿ ಶಾಲೆಗೆ ಧ್ವನಿವಧ೯ಕ, ಸ್ಟೀಲ್ ಲೋಟ ಕೊಡುಗೆ : ಸನ್ಮಾನ

Date:

ಮೂಡುಬಿದಿರೆ: ತಾನು ಶಿಕ್ಷಣ ಪಡೆದ ಮೂಡುಮಾರ್ನಾಡಿನ ನೇತಾಜಿ ಸುಭಾಶ್ಚಂದ್ರ ಬೋಸ್ ಸರ್ಕಾರಿ ಪ್ರೌಢಶಾಲೆಗೆ ಯುವ ವಕೀಲೆ ರೂಪಾ ಬಲ್ಲಾಳ್ ಅವರು ಧ್ವನಿವರ್ಧಕ ವ್ಯವಸ್ಥೆ ಮತ್ತು 100 ಸ್ಟೀಲ್ ಲೋಟಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಈ ಸಂದರ್ಭದಲ್ಲಿ ರೂಪಾ ಬಲ್ಲಾಳ್ ಅವರನ್ನು ಶಾಲಾ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಭಾಸ್ಕರ್ ಎಸ್. ಕೋಟ್ಯಾನ್, ಮುಖ್ಯ ಶಿಕ್ಷಕಿ ರಾಜಶ್ರೀ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಯಶೋಧರ, ಹಾಗೂ ಪ್ರಮುಖರಾದ ರೋನಾಲ್ಡ್, ಸುಜಾತ, ಸುಮಿತ್ರಾ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...