ಅಳಿಯೂರು ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ವೀಕ್ಷಿಸಿದ ಶಾಸಕ ಕೋಟ್ಯಾನ್

Date:

ಮೂಡುಬಿದಿರೆ : ಸರಕಾರಿ ಪದವಿಪೂರ್ವ ಕಾಲೇಜು ಅಳಿಯೂರು ಇಲ್ಲಿಗೆ ವಿವೇಕ ಯೋಜನೆಯ 1ಕೋಟಿ ಅನುದಾನದಲ್ಲಿ ನಿರ್ಮಾಣವಾಗಿರುವ ಹೊಸ ಕಟ್ಟಡ ಕಾಮಗಾರಿಯನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಅವರು ಬುಧವಾರ ವೀಕ್ಷಿಸಿದರು. ಕಳೆದ ಎರಡು ಶೈಕ್ಷಣಿಕ ವರ್ಷದಿಂದ 100% ಫಲಿತಾಂಶ ದಾಖಲಿಸಿರುವ ಕಾಲೇಜಿನ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಕ ವೃಂದದೊಂದಿಗೆ ಸಮಾಲೋಚನೆ ನಡೆಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಈ ಸಂದಭ೯ದಲ್ಲಿ ವಾಲ್ಪಾಡಿ ಗ್ರಾ. ಪಂ. ಅಧ್ಯಕ್ಷೆ ವಿಶಾಲಾಕ್ಷಿ, ಉಪಾಧ್ಯಕ್ಷ ಗಣೇಶ್ ಬಿ. ಅಳಿಯೂರು, ಸದಸ್ಯ ಪ್ರದೀಪ್ ಕುಮಾರ್, ಪ್ರಾಂಶುಪಾಲ ಚಂದ್ರಶೇಖರ, ಪ್ರಾಥಮಿಕ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಲೋಕೇಶ್, ಉಪಾಧ್ಯಕ್ಷ ರವೀಂದ್ರ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...