ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಪ್ರಶಸ್ತಿಗೆ ಹಿರಿಯ ನಿದೇ೯ಶಕ ಜಾಜ್೯ ಮೋನಿಸ್ ಆಯ್ಕೆ

Date:

ಮೂಡುಬಿದಿರೆ : ಇಲ್ಲಿನ ಪ್ರತಿಷ್ಠಿತ ಮೂಡುಬಿದಿರೆ ಕೋಆಪರೇಟಿವ್ ಸರ್ವಿಸ್ (ಎಂಸಿಎಸ್) ಸೊಸೈಟಿ ಕೊಡಮಾಡುವ ಸಹಕಾರ ಕಲ್ಪವೃಕ್ಷ ಪ್ರಶಸ್ತಿಗೆ ಸೊಸೈಟಿಯ ಹಿರಿಯ ನಿರ್ದೇಶಕರಾದ ಜಾರ್ಜ್ ಮೋನಿಸ್ ಅವರು ಆಯ್ಕೆಯಾಗಿದ್ದಾರೆ. ಸಮಗ್ರ ಸಾಧಕ ಪ್ರಶಸ್ತಿಗೆ ಮೂಡುಬಿದಿರೆಯ ಉದ್ಯಮಿ ಪದ್ಮಶ್ರೀ ಏಜೆನ್ಸೀಸ್ ಮಾಲಕರಾದ ಅಭಿಜಿತ್ ಎಂ. ಅವರನ್ನು ಗೌರವಿಸಲು ತೀರ್ಮಾನಿಸಲಾಗಿದೆ. ಈ ಗೌರವವನ್ನು ಸೊಸೈಟಿ ಸಭಾ ಭವನದಲ್ಲಿ ನಡೆಯುವ ಸಹಕಾರ ಸಪ್ತಾಹ ಸಮಾರಂಭದಲ್ಲಿ ನೀಡಲಾಗುತ್ತದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...