ಇರ್ಶಾದ್ ಮೂಡುಬಿದಿರೆಯವರಿಗೆ `ಸಾಧಕ ರತ್ನ’ ಪ್ರಶಸ್ತಿ ಪ್ರದಾನ

Date:

ದುಬೈ: ಅರಬ್ ಸಂಯುಕ್ತ ಸಂಸ್ಥಾನದಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಉಳಿಸಿ, ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ ಬರಹಗಾರ ಇರ್ಶಾದ್ ಮೂಡುಬಿದಿರೆ ಅವರಿಗೆ ದುಬೈ ಕರ್ನಾಟಕ ಸಂಘದ ವತಿಯಿಂದ ಪ್ರತಿಷ್ಠಿತ `ಸಾಧಕ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ನಡೆದ ಸಮಾರಂಭದಲ್ಲಿ ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಅನಿವಾಸಿ ಭಾರತೀಯ ಸಮಿತಿ ಉಪಾಧ್ಯಕ್ಷೆ ಡಾ. ಆರತಿ ಕೃಷ್ಣ, ಕನ್ನಡ ಚಿತ್ರರಂಗದ ನಟಿ ಜಯಮಾಲಾ, ಉದ್ಯಮಿ ಡಾ. ಬಿ.ಆರ್. ಶೆಟ್ಟಿ, ವಕ್ವಾಡಿ ಪ್ರವೀಣ್ ಶೆಟ್ಟಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...