ಅಕಾಲಿಕವಾಗಿ ಮರಣ: ಗುರುಪ್ರಸಾದ್ ಭಟ್ ಕುಟುಂಬಕ್ಕೆ ಕ್ಯಾಂಪ್ಕೋದಿಂದ ಆಥಿ೯ಕ ನೆರವು

Date:

ಮೂಡುಬಿದಿರೆ : ಕ್ಯಾಂಪ್ಕೋ ಸಂಸ್ಥೆಯ ಸಾಂತ್ವನ ಯೋಜನೆಯಡಿ, ಮೂಡುಬಿದಿರೆ ತಾಲೂಕಿನ ವಾಲ್ಪಾಡಿ ಗ್ರಾಮದ ಹೊಸಮನೆ ನಿವಾಸಿ ಗುರುಪ್ರಸಾದ ಭಟ್ ಅವರ ಅಕಾಲಿಕ ಮರಣಕ್ಕೆ ಪರಿಹಾರವಾಗಿ ಐವತ್ತು ಸಾವಿರ ರೂಪಾಯಿ ಮೊತ್ತದ ಚೆಕ್ ಅನ್ನು ಹಸ್ತಾಂತರಿಸಲಾಯಿತು.


ಕ್ಯಾಂಪ್ಕೋ ಬೈಕಂಪಾಡಿ ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ನಿತಿನ್ ಕೊಟ್ಯಾನ್, ಮೃತರ ತಂದೆ, ಕ್ಯಾಂಪ್ಕೋ ಮೂಡುಬಿದಿರೆ ಶಾಖೆಯ ಸಕ್ರಿಯ ಸದಸ್ಯ ಶ್ರೀನಿವಾಸ್ ಭಟ್ ಅವರಿಗೆ ಚೆಕ್ ಅನ್ನು ಹಸ್ತಾಂತರಿಸಿದರು. ಮೂಡುಬಿದಿರೆ ಶಾಖೆಯ ಸದಸ್ಯರಾದ ವಸಂತ ಶೆಟ್ಟಿ, ಬದ್ರಿನಾಥ್, ಕ್ಯಾಂಪ್ಕೋ ಮೂಡುಬಿದಿರೆ ವ್ಯವಸ್ಥಾಪಕ ಕೃಷ್ಣರಾಜ, ಬೈಕಂಪಾಡಿ ಶಾಖೆಯ ಸಿಬ್ಬಂದಿ ಅಶೋಕ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...