ಡಾ| ಸುರೇಶ್ ರಾವ್ ಕಟೀಲು ಅವರಿಗೆ ಮಾತೃ ವಿಯೋಗ

Date:

vltvkannada.com ಮಹಾರಾಷ್ಟ್ರ: ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ (ನೋ.) ಇದರ ಸಲಹಾ ಸಮಿತಿಯ ಹಿರಿಯ ಸಲಹೆಗಾರ ಡಾ| ಸುರೇಶ್ ಎಸ್.ರಾವ್ ಕಟೀಲು (ಮಹಾನಗರದ ಪ್ರಸಿದ್ಧ ಮತ್ತು ಪ್ರತಿಷ್ಠಿತ ತುಳು-ಕನ್ನಡಿಗ ವೈದ್ಯಾಧಿಕಾರಿ,

ಸಂಜೀವನಿ ಆಸ್ಪತ್ರೆಯ ಆಡಳಿತ ನಿರ್ದೇಶಕ, ಅಸೋಸಿಯೇಶನ್ ಆಫ್ ಮೆಡಿಕಲ್ ಕನ್ಸಲ್ಟಂಟ್ಸ್ (ಮುಂಬಯಿ) ಇದರ ಮಾಜಿ ಕಾರ್ಯಾಧ್ಯಕ್ಷ, ಇಂಡಿಯನ್ ಮೆಡಿಕಲ್ ಅಸೋಸಿಯೇಶನ್, ಮಹಾರಾಷ್ಟ್ರ ಮೆಡಿಕಲ್ ಕೌನ್ಸಿಲ್‌ನ ಸದಸ್ಯ) ಇವರ ಜನನಿದಾತೆ ಕಾತ್ಯಾಯಿನಿ ಸಂಜೀವ ರಾವ್ (90.) ಇಂದಿಲ್ಲಿ ಗುರುವಾರ ಅಪರಾಹ್ನ ತನ್ನ ಕಟೀಲು ಅಲ್ಲಿನ ಸ್ವನಿವಾಸದಲ್ಲಿ ನಿಧನರಾದರು. ಅಗಲಿದ ದಿವ್ಯಾತ್ಮಕ್ಕೆ ಸದ್ಗತಿ, ಚಿರಶಾಂತಿ ಕೋರುವೆವು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...