ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ದ.ಕ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ

Date:

ಮಂಗಳೂರು: ಭಾನುವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆದ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಉತ್ತಮ ಸಹಕಾರ ಸಂಘ ಪ್ರಶಸ್ತಿ ಪ್ರದಾನ ಮಾಡಲಾಯಿತು.ಸಂಘದ ಅಧ್ಯಕ್ಷರಾದ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರುಗುತ್ತು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರ್ಷವರ್ಧನ್ ಪುರಸ್ಕಾರ ಸ್ವೀಕರಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಅಧ್ಯಕ್ಷರಾದ ಡಾ.ಎಂ.ಎನ್ ರಾಜೇಂದ್ರ ಕುಮಾರ್, ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ಅಧ್ಯಕ್ಷರಾದ ಜಿ.ಟಿ ದೇವೇಗೌಡ, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ ಭಂಡಾರಿ, ಕಿಶೋರ್ ಕುಮಾರ್ ಬೊಟ್ಯಾಡಿ, ಐವನ್ ಡಿಸೋಜ, ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌, ಉಡುಪಿ ಶಾಸಕ, ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷ ಯಶ್‌ಪಾಲ್‌ ಸುವರ್ಣ, ವಿಧಾನ ಪರಿಷತ್‌ ಸದಸ್ಯರಾದ ಐವನ್‌ ಡಿಸೋಜ, ಕಿಶೋರ್‌ ಕುಮಾರ್‌ ಬೊಟ್ಯಾಡಿ, ದ.ಕ. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್‌ ಹೆಗ್ಡೆ, ನಬಾರ್ಡ್‌ ಮುಖ್ಯ ಮಹಾಪ್ರಬಂಧಕ ಡಾ.ಸುರೇಂದ್ರ ಬಾಬು, ಸಹಕಾರ ಸಂಘಗಳ ನಿಬಂಧಕ ಟಿ.ಎಚ್‌.ಎಂ ಕುಮಾರ್‌, ದ.ಕ. ಜಿಲ್ಲಾ ಸಹಕಾರಿ ಯೂನಿಯನ್‌ ಅಧ್ಯಕ್ಷರಾದ ಶಶಿಕುಮಾರ್‌ ರೈ ಬಾಲ್ಯೊಟ್ಟು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್‌ ಅಧ್ಯಕ್ಷರಾದ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ದೇವಿಪ್ರಸಾದ್ ಶೆಟ್ಟಿ ಬೆಳಪು, ರಾಜಾರಾಮ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...