ಮಿಸ್‌ ಮಲೆನಾಡು ಸೌಂದರ್ಯ ಸ್ಪರ್ಧೆಯಲ್ಲಿ ಮೂಡುಬಿದಿರೆಯ ರಹಿನಿ ವಿನ್ನರ್

Date:

ಮೂಡಬಿದಿರೆ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯಲ್ಲಿ ನ.16ರಂದು ನಡೆದ ರಾಜ್ಯ ಮಟ್ಟದ ಮಿಸ್ ಮಲೆನಾಡು ಬ್ಯೂಟಿ ಕಾಂಟೆಸ್ಟ್ ನಲ್ಲಿ ಮೂಡುಬಿದಿರೆಯ ರಹಿನಿ ಪೂಜಾರಿ ವಿನ್ನರ್‌ ಆಗಿದ್ದಾರೆ.

ಮೂಡುಬಿದಿರೆ ಆಳ್ವಾಸ್ ಸೆಂಟ್ರಲ್ ಶಾಲೆಯ 7 ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಜೂನಿಯರ್ ಪ್ರಿನ್ಸೆಸ್ ವಿಭಾಗದಲ್ಲಿ ಸ್ಪರ್ಧಿಸಿ ವಿಜೇತರಾಗಿದ್ದಾರೆ.ಈಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಮೂಡುಬಿದಿರೆ ಸಂಪಿಗೆ ನಿವಾಸಿ ಪ್ರಕಾಶ್ ಪೂಜಾರಿ- ಗೃಹಿಣಿ ಸೌಮ್ಯ ದಂಪತಿಯ ಪುತ್ರಿ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ...

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...