ಶ್ರಿಂಗೇರಿ ಕೊಪ್ಪದಲ್ಲಿ ಮೇಸ್ಟ್ರಿ ಕೆಲಸದ ವೇಳೆ ಬಿದ್ದು ವ್ಯಕ್ತಿ ಸಾವು

Date:

ಕೊಳ್ನಾಡು: ಶ್ರಿಂಗೇರಿ ಕೊಪ್ಪದಲ್ಲಿ  ಮೇಸ್ಟ್ರಿ ಕೆಲಸ ಮಾಡುವ ಸಂಧರ್ಭದಲ್ಲಿ ಮೇಲಿನಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಂಭವಿಸಿದೆ.

ಮೃತಪಟ್ಟ ವ್ಯಕ್ತಿ ಕೊಳ್ನಾಡು ಗ್ರಾಮ ವ್ಯಾಪ್ತಿಯ ಸೆರ್ಕಳ ಹಮೀದ್ ಎಂದು ತಿಳಿದು ಬಂದಿದೆ. ಇವರು ಕುಡ್ತಮುಗೇರು ಸಮೀಪದ ಸೆರ್ಕಳ ಮಸೀದಿ ಬಳಿ ನಿವಾಸಿಯಾಗಿರುವ ಕುಂಞಪ್ಪ (ಕುಂಞಚ್ಚ )ರವರ ಮಗ ಹಾಗೂ ಆಶ್ರಫ್ ಮತ್ತು ಬಹುಃ ಇಸಾಕ್ ಮುಸ್ಲಿಯಾರ್ ರವರ ಸಹೋದರರಾಗಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...