ನೇಣು ಬಿಗಿದು ಅರ್ಚಕ ಆತ್ಮಹತ್ಯೆ

Date:

ಮೂಡುಬಿದಿರೆ : ಅರ್ಚಕ ವೃತ್ತಿ ಮಾಡಿಕೊಂಡಿದ್ದ ಯುವಕನೋವ೯ ಅಳಿಯೂರಿನ ವಸತಿ ಸಮುಚ್ಚಯವೊಂದರಲ್ಲಿ ಮಂಗಳವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಹರೀಶ್ ಲಕ್ಷ್ಮೀಕಾಂತ್ ರಾವ್ (33ವ) ಆತ್ಮಹತ್ಯೆಕೊಂಡ ಯುವಕ.ವಸತಿ ಸಮುಚ್ಛಯದಲ್ಲಿ ಮನೆ ಮಾಡಿಕೊಂಡಿದ್ದ ಮೃತರು ಪತ್ನಿ ಹಾಗೂ ಮನೆಯವರನ್ನು, ಅಪಾರ ಬಂಧುಗಳನ್ನು ಆಗಲಿದ್ದಾರೆ. ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಗೊಂಡಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...