14ರ ವಯೋಮಿತಿಯ ಬಾಲಕ, ಬಾಲಕಿಯರ ಅಥ್ಲೆಟಿಕ್ಸ್: ಆಳ್ವಾಸ್ ನ 11ವಿದ್ಯಾಥಿ೯ಗಳು ರಾಷ್ಟ್ರಮಟ್ಟಕ್ಕೆ

Date:

ಮೂಡುಬಿದಿರೆ: ಹಾಸನದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 14 ವರ್ಷ ವಯೋಮಿತಿಯ ಬಾಲಕ ಮತ್ತು ಬಾಲಕಿಯರ ಅಥ್ಲೆಟಿಕ್ಸ್ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ ಆಳ್ವಾಸ್ ಶಾಲೆಯ ಕ್ರೀಡಾಪಟುಗಳು ಒಟ್ಟು 14 ಪದಕಗಳನ್ನು ಗಳಿಸಿದ್ದಾರೆ. 11 ಮಂದಿ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳು 12 ಚಿನ್ನ ಮತ್ತು 2 ಬೆಳ್ಳಿ ಪದಕಗಳೊಂದಿಗೆ ಒಟ್ಟು 14 ಪದಕಗಳನ್ನು ಗಳಿಸಿ, ದಕ್ಷಿಣ ಕನ್ನಡ ಜಿಲ್ಲೆ, ಬಾಲಕ ಬಾಲಕಿಯರ ವಿಭಾಗದಲ್ಲಿ ತಂಡ ಪ್ರಶಸ್ತಿಯ ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಳ್ಳುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ಬಾಲಕರ ವಿಭಾಗದ 4*100ಮೀ ರಿಲೇ ಸ್ಪರ್ಧೆಯಲ್ಲಿ ನೂತನ ಕೂಟ ದಾಖಲೆ ನಿರ್ಮಿಸಿದ್ದಾರೆ.

ಆದರ್ಶ್ ಆರ್.-200ಮೀ (ಪ್ರಥಮ), 100ಮೀ.(ದ್ವಿತೀಯ), 4*100ಮೀ ರಿಲೇ (ಪ್ರಥಮ), ಪ್ರಣವ್ ಎಸ್ ಉದ್ದ ಜಿಗಿತ (ಪ್ರಥಮ), ಸುಭಾಷ್ ಆರ್-80ಮೀ ಹರ್ಡಲ್ಸ್ (ಪ್ರಥಮ), 400ಮೀ (ದ್ವಿತೀಯ), 4*100ಮೀ ರಿಲೇ (ಪ್ರಥಮ), ಶ್ರೀಹರಿ ಪ್ರಕಾಶ್-ಚಕ್ರ ಎಸೆತ (ದ್ವಿತೀಯ), ಕುಬೇರ ಸಿ ಎಂ – 4*100ಮೀ ರಿಲೇ (ಪ್ರಥಮ), ವೈಭವ್ – 4*100ಮೀ ರಿಲೇ (ಪ್ರಥಮ), ಮಾಲ ಟಿ ಆರ್-100ಮೀ (ಪ್ರಥಮ), ಗೀತಾಂಜಲಿ – 4*100ಮೀ ರಿಲೇ (ಪ್ರಥಮ), ಎಂ ಆರ್ ಭವಿಷ್ಯ – 4*100ಮೀ ರಿಲೇ (ಪ್ರಥಮ), ವೈಷ್ಣವಿ – 4*100ಮೀ ರಿಲೇ (ಪ್ರಥಮ), ವರ್ಷಿಣಿ – 4*100ಮೀ ರಿಲೇಯಲ್ಲಿ ಪ್ರಥಮ ಸ್ಥಾನಿಯಾಗಿದ್ದಾರೆ. ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...