ಗ್ರಾ. ಪಂ. ಸದಸ್ಯ ವಿದ್ಯಾನಂದಶೆಟ್ಟಿ ಮತ್ತು ಆಶಾ ಕಾಯ೯ಕತೆ೯ಯರಿಗೆ ಸನ್ಮಾನ

Date:

ಮೂಡುಬಿದಿರೆ: ಕೊಪ್ಪದ ಕುಮೇರು ಅಂಗನವಾಡಿ ಕೇಂದ್ರದ ನಿಮಾ೯ಣದಲ್ಲಿ ಮುತುವಜಿ೯ ವಹಿಸಿರುವ ಶಾಲೆಯ ಹಳೆ ವಿದ್ಯಾಥಿ೯, ತೆಂಕಮಿಜಾರು ಗ್ರಾ. ಪಂ. ಸದಸ್ಯ ವಿದ್ಯಾನಂದ ಶೆಟ್ಟಿ ಅವರನ್ನು ಪೋಷಕರು ಸೋಮವಾರ ಸನ್ಮಾನಿಸಿದರು.

ಗೌರವ : ನಿವೃತ್ತಿ ಹೊಂದಿರುವ ಅಂಗನವಾಡಿ ಕಾಯ೯ಕತೆ೯ ಬೇಬಿ, ಆಶಾ ಕಾಯ೯ಕತೆ೯ಯರಾದ ಯಶೋಧ ಮತ್ತು ಬೇಬಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಶಾಸಕ ಉಮಾನಾಥ ಎ. ಕೋಟ್ಯಾನ್, ಗ್ರಾ. ಪಂ. ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಸದಸ್ಯರಾದ ರುಕ್ಮಿಣಿ, ಮಹೇಶ್, ಲಕ್ಷ್ಮೀ, ಮಂಡಲ ಪ್ರ. ಕಾಯ೯ದಶಿ೯ ರಂಜಿತ್ ಪೂಜಾರಿ ತೋಡಾರು,ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ, ಕಾಯ೯ದಶಿ೯ ರಮೇಶ್ ಬಂಗೇರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಲ್ಲಮುಂಡ್ಕೂರು ವಲಯದ ಮೇಲ್ವೀಚಾರಕಿ ಶುಭ, ಶಿಕ್ಷಕಿ ಶ್ಯಾಮಲಾ, ಅಂಗನವಾಡಿ ಕಾಯ೯ಕತೆ೯ಯರಾದ ಹೇಮಾವತಿ, ದೀಕ್ಷಿತಾ ಈ ಸಂದಭ೯ದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...