ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ 2025 ಆಳ್ವಾಸ್ ಪದವಿಪೂರ್ವ ಕಾಲೇಜಿಗೆ ಸಮಗ್ರ ತಂಡ ಪ್ರಶಸ್ತಿ

Date:

ಮಂಗಳೂರು: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾವೇರಿ ಇವರ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಿದ. ಮೂಡಬಿದಿರೆಯ ಆಳ್ವಾಸ್ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ತಂಡ ಪ್ರಶಸ್ತಿಯನ್ನು ಪಡೆದುಕೊಂಡು ಒಟ್ಟು 09 ಪದಕಗಳೊಂದಿಗೆ ಆಳ್ವಾಸ್ ಪದವಿಪೂರ್ವ ಕಾಲೇಜು ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.

ಸ್ಪರ್ಧೆಯ ಫಲಿತಾಂಶ:

ಆರ್ಟಿಸ್ಟಿಕ್ ಪೇರ್ : ಬಾಲಕರ ವಿಭಾಗದಲ್ಲಿ ಚಂದ್ರಶೇಖರ ಮತ್ತು ಪೃಥ್ವಿಚಾರ್ – ಪ್ರಥಮ ಸ್ಥಾನ

ಆರ್ಟಿಸ್ಟಿಕ್ ಪೇರ್: ಬಾಲಕಿಯರ ವಿಭಾಗದಲ್ಲಿ ಸಂಜನಾ ಮತ್ತು ಕವನ – ದ್ವಿತೀಯ ಸ್ಥಾನ

ರಿದಮಿಕ್ ಪೇರ್: ಬಾಲಕರ ವಿಭಾಗದಲ್ಲಿ ಪೃಥ್ವಿಚಾರ್ ಮತ್ತು ಕುಮಾರ್ – ಪ್ರಥಮ ಸ್ಥಾನ, ಬಾಲಕಿಯರ ವಿಭಾಗದಲ್ಲಿ ಕವನ ಮತ್ತು ಅನನ್ಯ – ಪ್ರಥಮ ಸ್ಥಾನ

ಆರ್ಟಿಸ್ಟಿಕ್ ಸಿಂಗಲ್: ಬಾಲಕರ ವಿಭಾಗದಲ್ಲಿ ಕುಮಾರ್ – ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ.

ಆಳ್ವಾಸ್‌ನ ಐವರು ಕ್ರೀಡಾಪಟುಗಳು ರಾಷ್ಟ್ರಮಟ್ಟದ ಯೋಗಾಸನ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತರಾದ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ.ಮೋಹನ ಆಳ್ವರು ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...