ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಅಬ್ದುಲ್ ಶಕೀಲ್ ಆಯ್ಕೆ

Date:

ಮಂಗಳೂರು: ಎನ್‌ಆರ್‌ಐ ಫೋರಂ ಕರ್ನಾಟಕ ಬಹರೈನ್ 2025ನೇ ಸಾಲಿನ ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಯಶಸ್ವಿ ಯುವ ಉದ್ಯಮಿ ಹಾಗೂ ಸಮಾಜ ಸೇವಕ ಡಾ. ಅಬ್ದುಲ್ ಶಕೀಲ್ ಆಯ್ಕೆಯಾಗಿದ್ದಾರೆ.

ಬಹರೈನ್‌ನ ಇಂಡಿಯನ್ ಕ್ಲಬ್ ಓಪನ್ ಗ್ರೌಂಡ್‌ನಲ್ಲಿ ನ.28ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವ ಸಂಭ್ರಮ 2025ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರಿ ಎಚ್.ಇ. ವಿನೋದ್ ಕೆ. ಜೇಕಬ್, ವಿಧಾನ ಸಭೆಯ ಸ್ಪೀಕರ್ ಡಾ.‌ಹಾಜಿ ಯು.ಟಿ.ಖಾದರ್ ಫರೀದ್, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಇದರ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಲಿದ್ದು. ಡಾ.ಅಬ್ದುಲ್‌ ಶಕೀಲ್ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಾ.ಅಬ್ದುಲ್ ಶಕೀಲ್ ರವರಿಗೆ ಬಹರೈನ್ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...