ಮೂಡಬಿದಿರೆ: ಮಾಡದಂಗಡಿ ಅಂಗನವಾಡಿಯಲ್ಲಿ ಎಲ್‌.ಕೆ.ಜಿ, ಯು.ಕೆ.ಜಿ. ಪ್ರಾರಂಭ

Date:

ಮೂಡುಬಿದಿರೆ : ಇಂದಿನಿಂದ ರಾಜ್ಯದ ಹಲವು ಅಂಗನವಾಡಿ ಕೇಂದ್ರಗಳಲ್ಲಿ ಪ್ರಾರಂಭಗೊಳ್ಳಲಿರುವ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳ ಪೈಕಿ ಮೂಡುಬಿದಿರೆ ವಲಯದ ಮಾಡದಂಗಡಿ ಅಂಗನವಾಡಿಗೆ ಮಂಜೂರಾದ ಈ ತರಗತಿಯನ್ನು ವಾಲ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ವಿಶಾಲಾಕ್ಷಿ ಅವರು ಉದ್ಘಾಟಿಸಿ ಶುಭ ಹಾರೈಸಿದರು. ಗ್ರಾಮ ಪಂಚಾಯತ್ ಸದಸ್ಯ ಶ್ರೀಧರ ಬಂಗೇರ ಅವರು ಮಾತನಾಡಿ ‘ ಸರಕಾರದ ಈ ಯೋಜನೆ,ಇಲಾಖೆಯ ಸುವರ್ಣ ಸಂಭ್ರಮದ ಬಗ್ಗೆ ಮಾಹಿತಿ’ ನೀಡಿದರು.

ಪಂಚಾಯತ್ ಕಾರ್ಯದರ್ಶಿ ಶೇಖರ್, ಪತ್ರಕರ್ತ ಅಶ್ರಫ್ ವಾಲ್ಪಾಡಿ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಶಮೀಮಾ, ಮಾಡದಂಗಡಿ ಶಾಲಾ ಶಿಕ್ಷಕಿ ರಶ್ಮಿ ಎಂ.ಎಸ್, ಆಶಾ ಕಾರ್ಯಕರ್ತೆ ಯರಾದ ಕವಿತಾ, ಪ್ರಮೀಳಾ, ಪಂಚಾಯತ್ ಸಿಬ್ಬಂದಿ ಸೌಮ್ಯ, ಅಂಗನವಾಡಿ ಸಹಾಯಕರಾದ ವೇದಾವತಿ ,ಜಯ ಮತ್ತು ವಿದ್ಯಾರ್ಥಿಗಳ ಪೋಷಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಸುನೀತಾ ಅವರು ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...