ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ಎಲ್.ಕೆ.ಜಿ, ಯು.ಕೆ.ಜಿ ತರಗತಿ ಪ್ರಾರಂಭ

Date:


ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಗಾಂಧಿನಗರ ಅಂಗನವಾಡಿ ಕೇಂದ್ರದಲ್ಲಿ ನೂತನವಾಗಿ ಎಲ್.ಕೆ.ಜಿ, ಯು.ಕೆ.ಜಿ ತರಗತಿಗಳನ್ನು ಶುಕ್ರವಾರ ಪ್ರಾರಂಭಿಸಲಾಯಿತು. ಪುರಸಭೆ ಸದಸ್ಯೆ ದಿವ್ಯಾ ಜಗದೀಶ್ ತರಗತಿಯನ್ನು ಉದ್ಘಾಟಿಸಿ, ಸಮಾಜಕ್ಕೆ ಉತ್ತಮ ವ್ಯಕ್ತಿ, ಸುಂದರ ವ್ಯಕ್ತಿತ್ವವನ್ನು ನೀಡಲು ಅಡಿಪಾಯ ಅಂಗನವಾಡಿಯಲ್ಲಿ ಸಿಗುವ ಶಿಕ್ಷಣ. ಗಾಂಧಿನಗರ ಅಂಗನವಾಡಿ ಕೇಂದ್ರವು ಪುರಸಭೆ ವ್ಯಾಪ್ತಿಯಲ್ಲಿ ಮಾದರಿ ಅಂಗನವಾಡಿಯದ್ದು, ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿದೆ ಎಂದರು.


ರೋಟರಿ ಕ್ಲಬ್ ಮೂಡುಬಿದಿರೆ ಟೆಂಪಲ್‌ಟೌನ್ ಅಧ್ಯಕ್ಷ ಹರೀಶ್ ಎಂ.ಕೆ, ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸೌಮ್ಯಲತಾ ನಾಯ್ಕ್, ಗಾಂಧಿನಗರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಭವ್ಯಾ, ಹಿರಿಯರಾದ ಸುಧಾ ಶೆಟ್ಟಿ, ಆಸ್ತಿ ಶಕ್ತಿ ಸದಸ್ಯೆ ರವಿಕಲಾ, ಅಂಗನವಾಡಿ ಕಾರ್ಯಕರ್ತೆ ಜಯಂತಿ, ಸಹಾಯಕಿ ಅಕ್ಷತಾ, ಪೋಷಕರು, ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...