ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್

Date:

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್

ಸತತ 24 ವರ್ಷಗಳಿಂದ ಪಾರಮ್ಯ ಮೆರೆಯುತ್ತಿರುವ ಆಳ್ವಾಸ್

ಮೂಡುಬಿದಿರೆ: ಕೊಣಾಜೆಯ ಮಂಗಳಗAಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆ ‘ವೇವ್ಸ್ 2025ರಲ್ಲಿ ಸಂಗೀತ, ರಂಗಕಲೆ, ನೃತ್ಯ, ಹಾಗೂ ಸಾಹಿತ್ಯ ವಿಭಾಗಗಳಲ್ಲಿ ಪ್ರಥಮ ಸ್ಥಾನ ಪಡೆದು, ಎಲ್ಲಾ ಐದು ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮೆರೆದು ಸತತ 24 ವರ್ಷ ಆಳ್ವಾಸ್ ಕಾಲೇಜು ಸಮಗ್ರ ಚಾಂಪಿಯನ್ಸ್ ಪಟ್ಟ ಅಲಂಕರಿಸಿತು.

ಒಟ್ಟು ನಡೆದ 27 ಸ್ಪರ್ಧೆಗಳಲ್ಲಿ 16 ಪ್ರಥಮ ಸ್ಥಾನ, 5 ದ್ವಿತೀಯ ಸ್ಥಾನ ಹಾಗೂ 1 ತೃತೀಯ ಸ್ಥಾನದೊಂದಿಗೆ ಒಟ್ಟು 22 ಸ್ಥಾನಗಳಲ್ಲಿ ಪ್ರಶಸ್ತಿಯನ್ನು ಗಳಿಸಿ ಈ ಸಾಧನೆ ಮೆರೆದಿದೆ.

ಪ್ರಥಮ ಸ್ಥಾನ: ಹಿಂದಿ ಭಾಷಣ-ವಿನಿಟ್ ವಾಝ್ (ಪ್ರಥಮ), ಇಂಗ್ಲೀಷ್ ಚರ್ಚೆ- ವೈಭವ್ ಯು ಹಾಗೂ ಸಾತ್ವಿಕ್ ಸುವರ್ಣ ( ಪ್ರಥಮ), ಹಿಂದಿ ಚರ್ಚೆ- ವೈಭವ್ ಯು ಹಾಗೂ ವಿನಿಟ್ ವಾಝ್ (ಪ್ರಥಮ), ಏಕಾಂಕ ನಾಟಕ (ಪ್ರಥಮ), ಕಿರು ಪ್ರಹಸನ (ಪ್ರಥಮ), ಕ್ಲೇ ಮಾಡೆಲಿಂಗ್- ಶ್ರೀಧರ್ (ಪ್ರಥಮ)

ಶಾಸ್ತ್ರೀಯ ಸಂಗೀತ ವೈಯಕ್ತಿಕ- ಆಶ್ವೀಜಾ ಉಡುಪ(ಪ್ರಥಮ), ನಾನ್ ರ‍್ಕಶನ್- ಸ್ವಯಂ ಪ್ರಕಾಶ್ ಪ್ರಭು (ಪ್ರಥಮ), ಲಘು ಸಂಗೀತ- ವೀಕ್ಷಣ್ (ಪ್ರಥಮ), ಪಾಶ್ಚತ್ಯ ಗುಂಪು ಗಾಯನ-(ಪ್ರಥಮ), ಭಾರತೀಯ ಗುಂಪು ಗಾಯನ-(ಪ್ರಥಮ), ಜನಪದ ವಾದ್ಯ ಮೇಳ-(ಪ್ರಥಮ),

ಪಾಶ್ಚತ್ಯ ವಾದ್ಯ ಸಂಗೀತ ವೈಯಕ್ತಿಕ- ಜೋಶುವಾ (ಪ್ರಥಮ), ಜನಪದ ನ್ಯತ್ಯ ಗುಂಪು- (ಪ್ರಥಮ), ಶಾಸ್ತಿçÃಯ ನೃತ್ಯ- ಅನುಪ್ರಿಯಾ- (ಪ್ರಥಮ), ಸೃಜನಾತ್ಮಕ ನೃತ್ಯ ಗುಂಪು -(ಪ್ರಥಮ) ಸ್ಥಾನ ಪಡೆದರು.ದ್ವಿತೀಯ ಸ್ಥಾನ: ಪೋಸ್ಟರ್ ಮೇಕಿಂಗ್- ಮಹೇಶ್ – (ದ್ವಿತೀಯ), ಇಂಗ್ಲೀಷ್ ಚರ್ಚೆ- ಸಾತ್ವಿಕ್ ಸುವರ್ಣ –(ದ್ವಿತೀಯ), ಪಾಶ್ಚತ್ಯ ಏಕವ್ಯಕ್ತಿ ಗಾಯನ- ಲೆನಿಷಾ (ದ್ವಿತೀಯ), ಚರ್ಮ ವಾದ್ಯ ವೈಯಕ್ತಿಕ- ಮನೋಜ್ ಬೇಗೂರ್ (ದ್ವಿತೀಯ), ಮಿಮಿಕ್ರಿ- ಸಮನ್ವಿತ್- (ದ್ವಿತೀಯ) ಸ್ಥಾನ ಪಡೆದರುತೃತೀಯ ಸ್ಥಾನ: ಮೈಮ್ ತೃತೀಯ ಸ್ಥಾನ ಪಡೆದರು. ಸಾಧನೆ ಮೆರೆದ ವಿದ್ಯಾರ್ಥಿಗಳಿಗೆ ಡಾ ಎಂ ಮೋಹನ್ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...