ಡಿ.6 ರಂದು ವನಜಾ ಜೋಶಿ ಅವರ ಗಜಲ್ ಸಂಕಲನ ಬಿಡುಗಡೆ & ಗಜಲ್ ರಚನಾ ಕಾರ್ಯಾಗಾರ

Date:

ಮೂಡುಬಿದಿರೆ : ಇಲ್ಲಿನ ರೋಟರಿ ಶಾಲೆಯ ಶಿಕ್ಷಕಿಯಾಗಿದ್ದ, ಪ್ರಸ್ತುತ ಉಜಿರೆಯಲ್ಲಿ ನೆಲೆಸಿರುವ ಶಿಕ್ಷಕಿ ವನಜಾ ಜೋಶಿ ಅವರ ‘ನಕ್ಕು ಬಿಡು ಬಾನಕ್ಕಿ’ ಗಜಲ್ ಸಂಕಲನದ ಬಿಡುಗಡೆ ಮತ್ತು ಗಜಲ್ ರಚನಾ ಕಾರ್ಯಾಗಾರ ಡಿ.6 ರಂದು ಬೆ.ಗಂ. 9.30ಕ್ಕೆ ಉಜಿರೆಎಸ್ ಡಿ ಎಂ ಕಾಲೇಜಿನಲ್ಲಿ ಜರಗಲಿದೆ. ದ.ಕ.ಕ.ಸಾ.ಪ. ಮತ್ತು ಎಸ್ ಡಿಎಂ ಉಜಿರೆ ಸಹಭಾಗಿತ್ವದಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಸಾಪ ಜಿಲ್ಲಾಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ವಹಿಸಲಿದ್ದು ಉಜಿರೆ ಕಾಲೇಜಿನ ಪ್ರಾಚಾರ್ಯ ರೆ.ಫಾ.ಸಂತೋಷ್ ಆಲ್ಬರ್ಟ್ ಸಲ್ದಾನ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಲಬುರ್ಗಿ ಎನ್. ಡಿ. ಕಾಲೇಜಿನ ಪ್ರಾಧ್ಯಾಪಕ, ಗಜಲ್ ಕವಿ ಡಾ. ಮಲ್ಲಿನಾಥ ಎನ್. ತಳವಾರ ಕಾರ್ಯಾಗಾರ ನಡೆಸಿಕೊಡಲಿದ್ದಾರೆ.ಸಾಹಿತಿ ಸುಮನಾ ಆರ್. ಹೇರ್ಳೆ ಅವರುಕೃತಿ ಪರಿಚಯ ಮಾಡಿಕೊಡಲಿದ್ದಾರೆ.ಕಸಾಪ ಬೆಳ್ತಂಗಡಿ ತಾ ಅಧ್ಯಕ್ಷ ಡಿ. ಯದುಪತಿ ಗೌಡ, ಕವಯಿತ್ರಿ ವನಜಾ ಜೋಶಿ ಉಪಸ್ಥಿತರಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...