ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಟ ಸಮಯದಲ್ಲಿ ವ್ಯತ್ಯಯ, ಕೂರಲು ಜಾಗವಿಲ್ಲದೆ ಪ್ರಯಾಣಿಕರ ಪರದಾಟ

Date:

ಬೆಂಗಳೂರು : ವಿಮಾನಗಳ ವಿಳಂಭದಿಂದ ಏರ್ಪೋಟ್ ನಲ್ಲಿ ಪ್ರಯಾಣಿಕರು ತುಂಬಿ ತಳುಕಿದ ಘಟನೆ ಕೆಂಪೇಗೌಡ ಏರ್ಪೋಟ್ ನ ಟರ್ಮಿನಲ್ 1 ರಲ್ಲಿ ನಡೆದಿದೆ. ಕೆಂಪೇಗೌಡ ಏರ್ಪೋಟ್ ನ ಟರ್ಮಿನಲ್ 1 ರಲ್ಲಿ ಡಿಪಾರ್ಚರ್ ಗೇಟ್ ಬಳಿ ಕೂರಲು ಜಾಗವಿಲ್ಲದೆ ಪ್ರಯಾಣಿಕರು ಪರದಾಡಿದ್ದಾರೆ.

ಕಳೆದ ಎರಡು ದಿನಗಳಿಂದ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗುತ್ತಿದ್ದುವ ಇಂಡಿಗೋ ವಿಮಾನಗಳಲ್ಲಿ ಪೈಲೆಟ್ ಮತ್ತು ಸಿಬ್ಬಂದಿ ಕೊರತೆಯಿಂದ ಪರದಾಟವಾಗುತ್ತಿದೆಂದು ತಿಳಿದುಬಂದಿದೆ. ಡಿಪಾರ್ಚರ್ ಗೇಟ್ಗಳ ಬಳಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದ್ದು ಇಂಡಿಗೋ ಏರ್ಲೈನ್ಸ್ ಸಿಬ್ಬಂದಿ ವಿರುದ್ದ ಪ್ರಯಾಣಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.ಗಂಟೆಗಟ್ಟಲೆ ಕಾದರು ವಿಮಾನಗಳು ಡಿಲೆ ಆಗ್ತಿದ್ದು ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...