ತೆಂಕಮಿಜಾರು ಪಂಚಾಯತ್ ಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕೊಡುಗೆ

Date:

ಮೂಡುಬಿದಿರೆ : ಪ್ರೊವಿಟ್ ಫುಡ್ ಪ್ರೈವೆಟ್ ಲಿಮಿಟೆಡ್ ನ ವಿನ್ಸೆಂಟ್ ಕುಟಿನ್ಹ ಅವರು ತೆಂಕಮಿಜಾರು ಗ್ರಾಮ ಪಂಚಾಯತ್ ಕಛೇರಿಗೆ ವಾಟರ್ ಪ್ಯೂರಿಫೈಯರ್ ಹಾಗೂ ಪಂಚಾಯತ್ ಕಚೇರಿ ಉಪಯೋಗಕ್ಕೆ ಹೊಸ ಲ್ಯಾಪ್ ಟಾಪ್ ನ್ನು ಶುಕ್ರವಾರ ಕೊಡುಗೆಯಾಗಿ ನೀಡಿದರು.

ಪಂಚಾಯತ್ ಗೆ ಬರುವ ಸಾವ೯ಜನಿಕರಿಗೆ ಕುಡಿಯುವ ನೀರಿನ ಅವಶ್ಯಕತೆಯಿರುತ್ತದೆ ಈ ನಿಟ್ಟಿನಲ್ಲಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಮಾಡಲಾಗಿದೆ ಎಂದ ಅವರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಲಿನಿ ಅವರ ಸಾರ್ವಜನಿಕ ಕಳಕಳಿ ಹಾಗೂ ಸೇವೆಗೆ ಅಭಿನಂದಿಸಿದರು. ಪಂಚಾಯತ್ ಗೆ ಕೊಡುಗೆ ನೀಡಿರುವ ದಾನಿಯನ್ನು ಪಂಚಾಯತ್ ಪರವಾಗಿ ಗೌರವಿಸಲಾಯಿತು.

ಪಂಚಾಯತ್ ಅಧ್ಯಕ್ಷೆ ಶಾಲಿನಿ ಕೆ. ಸಾಲ್ಯಾನ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ರೋಹಿಣಿ ಬಿ. ಮತ್ತು ಸಿಬಂಧಿಗಳು ಈ ಸಂದಭ೯ದಲ್ಲಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...