ಡಿ.7 ರಂದು ಮೂಡುಬಿದಿರೆಯಲ್ಲಿ ಗ್ಯಾರಂಟಿ ಸಮಿತಿ ವತಿಯಿಂದ ಮತದಾನ ಗುರುತಿನ ಚೀಟಿ ಅಭಿಯಾನ

Date:

ಮೂಡುಬಿದಿರೆ: ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಛಾಯಾ ಗ್ರಾಮ ಒನ್ ಸೇವಾ ಕೇಂದ್ರದ ಸಹಕಾರದಲ್ಲಿ ಮತದಾನ ಗುರುತಿನ ಚೀಟಿ ಅಭಿಯಾನವು ಡಿ.7 ಭಾನುವಾರ ಮೂಡುಬಿದಿರೆ ನಾಡಕಚೇರಿ ಬಳಿಯ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ನಡೆಯಲಿದೆ ಎಂದು ಸಮಿತಿಯ ಆದ್ಯಕ್ಷರಾದ ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.


ಹೊಸ ಮತದಾನ ಗುರುತಿನ ಚೀಟಿ, ತಿದ್ದುಪಡಿ, ಹಳೆಯ ಮತದಾನ ಗುರುತಿನ ಚೀಟಿ ತಿದ್ದುಪಡಿ ಹಾಗೂ ನವೀಕರಣವನ್ನು ಈ ಅಭಿಯಾನದಲ್ಲಿ ಮಾಡಿಕೊಡಲಾಗುತ್ತದೆ, ಈ ಅಭಿಯಾನಕ್ಕೆ ಬರುವವರು ಆಧಾರ್ ಕಾರ್ಡ್, ಹಳೆಯ ಮತದಾನ ಗುರುತಿನ ಚೀಟಿ, ಪಾಸ್‌ಪೋರ್ಟ್ ಸೈಝಿನ ಫೊಟೊ ಹಾಗೂ ಮೊಬೈಲ್ ತರಬೇಕೆಂದು ಅವರು ತಿಳಿಸಿದ್ದಾರೆ.

ಪಂಚ ಗ್ಯಾರಂಟಿ ಯೋಜನೆಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು ಮಾಜಿ ಸಚಿವರಾದ ಕೆ.ಅಭಯಚಂದ್ರ ಹಾಗೂ ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಅವರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆಂದು ಅರುಣ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...