ಮೂಡುಬಿದಿರೆಯಲ್ಲಿ ‘ಸಮಸ್ತ ಆದರ್ಶ ಮಹಾ ಸಮ್ಮೇಳನ’ ಆಕಷ೯ಕ ಕಾಲ್ನಡಿಗೆ ಜಾಥಾ

Date:

ಮೂಡುಬಿದಿರೆ: ಸಮಸ್ತದ ನೂರನೇ ವಾರ್ಷಿಕ ಅಂತರರಾಷ್ಟ್ರೀಯ ಮಹಾ ಸಮ್ಮೇಳನದ ಪ್ರಯುಕ್ತ ಹಾಗೂ ಸಮಸ್ತ ಅಧ್ಯಕ್ಷರಾದ ಸಯ್ಯಿದುಲ್ ಉಲಮಾ ಸಯ್ಯಿದ್ ಜಿಫ್ರಿ ಮುತ್ತುಕ್ಕೋಯ ತಂಙಳ್ ಅವರು ಕನ್ಯಾಕುಮಾರಿಯಿಂದ ಮಂಗಳೂರು ತನಕ ಹಮ್ಮಿಕೊಂಡಿರುವ ಶತಾಬ್ದಿ ಸಂದೇಶ ಯಾತ್ರೆಯ ಪ್ರಚಾರಾರ್ಥ ಸಮಸ್ತ ಆದರ್ಶ ಮಹಾ ಸಮ್ಮೇಳನದಂಗವಾಗಿ ಭಾನುವಾರ ಮಧ್ಯಾಹ್ನ ಮೂಡುಬಿದಿರೆ ಟೌನ್ ಮಸೀದಿಯಿಂದ ಲಾಡಿವರೆಗೆ ಆಕರ್ಷಕ ಕಾಲ್ನಡಿಗೆ ಜಾಥಾ ನಡೆಯಿತು.

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷರಾದ ಡಿ‌.ಎ.ಉಸ್ಮಾನ್ ಏರ್ ಇಂಡಿಯಾ ಅವರು ರಫೀಕ್ ದಾರಿಮಿ ಅವರಿಗೆ ಫ್ಲ್ಯಾಗ್ ನೀಡುವ ಮೂಲಕ ಜಾಥಾಕ್ಕೆ ಚಾಲನೆಯನ್ನು ನೀಡಿದರು.

ಮೂಡುಬಿದಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯ ಖತೀಬರಾದ ಶರೀಫ್ ಧಾರಿಮಿ, ಸ್ವಾಗತ ಸಮಿತಿಯ ಗೌರವ ಸಲಹೆಗಾರರಾದ ಅಬ್ದುರ್ರಹ್ಮಾನ್, ಪ್ರಧಾನ ಕಾರ್ಯದರ್ಶಿ ಅಶ್ರಫ್ ಮರೋಡಿ, ಉಪಾಧ್ಯಕ್ಷರಾದ ಅಝೀಝ್ ಮಾಲಿಕ್, ಸಂಘಟನಾ ಕಾರ್ಯದರ್ಶಿ ಮುಹಮ್ಮದ್ ಫಾಯಿಝ್ ಫೈಝಿ, ಎಂ. ಜಿ. ಮಹಮ್ಮದ್, ಅಬ್ದುಲ್ ಸಲಾಂ ಬೂಟ್ ಬಜಾರ್, ಅಬ್ದುಲ್ ರಝಾಕ್, ಮತ್ತಿತರರು ಈ ಸಂದಭ೯ದಲ್ಲಿದ್ದರು. ಜಾಥಾದಲ್ಲಿ ಮಕ್ಕಳಿಂದ ದಫ್, ಸ್ಕೌಟ್ಸ್ ಹಾಗೂ ಫ್ಲವರ್ ಶೋ ನಡೆಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...