ಮೂಡಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ

Date:

ಮೂಡುಬಿದಿರೆ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮೂಡುಬಿದಿರೆ ತಾಲೂಕಿನ ಸ್ಥಳೀಯ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗುರುವಾರ ಸ್ಕೌಟ್ಸ್ ಮತ್ತು ಗೈಡ್ಸ್ ಕನ್ನಡ ಭವನದಲ್ಲಿ ಮೂಡುಬಿದಿರೆ ತಾಲೂಕು ಮಟ್ಟದ ಪ್ರಾರಂಭಿಕ ತರಬೇತಿ ಶಿಬಿರ ಹಾಗೂ ಪುನಶ್ಚೇತನ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಮೂಡುಬಿದಿರೆ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷೆ ಪ್ರಫುಲ್ಲ ಅವರು ದೀಪ ಬೆಳಗಿಸಿ ಉದ್ಘಾಟಿಸಿದರು.

ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಜಿಲ್ಲಾ ಕಾರ್ಯದರ್ಶಿ ಪ್ರತೀಮ್ ಕುಮಾರ್, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಸಂಘಟನಾ ಆಯುಕ್ತರಾದ ವಸಂತ್ ದೇವಾಡಿಗ, ಶಿಬಿರ ಸಹಾಯಕರಾದ ವಿನೋದ್ ಚೇವಾರ್ HWB(S), ಡಾ.ರಾಹುಲ್, ಅಕ್ಕಮ್ಮ LT (G),ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಉಪಸ್ಥಿತರಿದ್ದರು.

ಪ್ರಾರಂಭಿಕ ತರಬೇತಿ ಶಿಬಿರದಲ್ಲಿ ಒಟ್ಟು 45 ಮತ್ತು ಪುನಶ್ಚೇತನ ತರಬೇತಿ ಶಿಬಿರದಲ್ಲಿ ಒಟ್ಟು 18 ಒಟ್ಟು 63 ಶಿಕ್ಷಕ/ಶಿಕ್ಷಕಿಯರು ಭಾಗವಹಿಸುತ್ತಾರೆ. ಕಾರ್ಯಕ್ರಮದಲ್ಲಿ ಆಳ್ವಾಸ್ ಬಿ.ಇಡಿ ಕಾಲೇಜು ಮೂಡುಬಿದಿರೆಯ ರೇಂಜರ್ಸ್ ವಿದ್ಯಾರ್ಥಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...