ಸಾಯಿ ಮಾನಾ೯ಡ್ ಸೇವಾ ಟ್ರಸ್ಟ್ ನಿಂದ 84ನೇ ಸೇವಾ ಯೋಜನೆ ಹಸ್ತಾಂತರ

Date:

ಮೂಡುಬಿದಿರೆ : ಸಾಯಿ ಮಾರ್ನಾಡ್ ಸೇವಾ ಸಂಘ ಟ್ರಸ್ಟ್ (ರಿ.)ಅಮನ ಬೆಟ್ಟು, ಪಡುಮಾರ್ನಾಡ್ ಇದರ 84ನೇ ಸೇವಾ ಯೋಜನೆ ಡಿಸೆಂಬರ್ ತಿಂಗಳ 1ನೇ ಯೋಜನೆಯನ್ನು ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವ ಮೂಡುಬಿದಿರೆ ತಾಲೂಕಿನ ಮೂಡುಮಾರ್ನಾಡ್ ಗ್ರಾಮದ ರಶ್ಮಿತಾ ಅವರ ಚಿಕಿತ್ಸೆಗೆ ರೂ 10,000ನ್ನು ಡಿ.21ರಂದು ಹಸ್ತಾಂತರಿಸಲಾಯಿತು.

ರಶ್ಮಿತಾ ಅವರು ನರಕ್ಕೆ ಸಂಬಂಧ ಪಟ್ಟ ಡಿ.ವಿ.ಟಿ. ಸಮಸ್ಯೆಯಿಂದ ಒಂದು ತಿಂಗಳಿನಿಂದ ಬಳಲುತ್ತಿದ್ದು ಕೆ. ಎಸ್. ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇದುವರೆಗೆ 2ಲಕ್ಷ ದಷ್ಟು ಖರ್ಚಾಗಿರುತ್ತದೆ. ಮುಂದಿನ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅವಶ್ಯಕತೆ ಇದ್ದು, ಹಣ ಹೊಂದಿಸಲು ಕಷ್ಟ ಸಾಧ್ಯ. ರಶ್ಮಿತಾ ಅವರ ಸಹೋದರ ಶ್ರೀರಾಜ್ ಸೇವಾ ತಂಡದ ಸದಸ್ಯರು ಆಗಿರುವುದರಿಂದ 84ನೇ ಸೇವಾ ಯೋಜನೆಯ ಚೆಕ್ಕನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮದೀನಾ: ನ್ಯೂ ವೆಲ್ಫೇರ್ ಇಫ್ತಾರ್ ಕೂಟ ಫೆ.27ರಂದು

ಮದೀನಾ: ನ್ಯೂ ವೆಲ್ಫೇರ್ ಅಸೋಸಿಯೇಷನ್ ಮದೀನಾ ಮುನವ್ವರ ಇದರ ವತಿಯಿಂದ ಇಫ್ತಾರ್...

ಯುವವಾಹಿನಿ ಮೂಡಬಿದಿರೆ ಘಟಕದ ನೂತನ ಅಧ್ಯಕ್ಷರಾಗಿ ಗಿರೀಶ್ ಕೋಟ್ಯಾನ್ ಮಾರೂರು ಆಯ್ಕೆ

ಮೂಡುಬಿದಿರೆ: ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ.) ಮೂಡುಬಿದಿರೆ ಘಟಕದ ನೂತನ...

ಮೂಡುಮಾನಾ೯ಡು ಪ್ರಾ. ಶಾಲೆಯಲ್ಲಿ ಮೆಟ್ರಿಕ್ ಮೇಳ

ಮೂಡಬಿದಿರೆ: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮೂಡು ಮಾರ್ನಾಡುವಿನಲ್ಲಿ ಮೆಟ್ರಿಕ್...

ಮೂಡಬಿದಿರೆಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಉದ್ಘಾಟನೆ

ಮೂಡಬಿದಿರೆ: ಕಾನೂನಿನ ಬಗ್ಗೆ ಅರಿವು ಮೂಡಿಸುವುದು ಮತ್ತು ನೆರವು ನೀಡುವುದು ಕಾನೂನು...