ರಿಶಲ್ ಫೆರ್ನಾಂಡಿಸ್‌ಗೆ `ದೇಶ್ ರತ್ನಾ ಪ್ರಶಸ್ತಿ

Date:


ಮೂಡುಬಿದಿರೆ: ಯುವ ಲೇಖಕಿ, ವಾಗ್ಮಿ ಹಾಗೂ ಎಬಿವಿಪಿ ಕಾರ್ಯಕರ್ತೆ ರಿಶಲ್ ಬ್ರಿಟ್ನಿ ಫೆರ್ನಾಂಡಿಸ್ ಅವರು 2025ನೇ ಸಾಲಿನದೇಶ್ ರತ್ನಾ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ದೆಹಲಿಯ ಭಾರತ ಮಂಟಪದಲ್ಲಿ ನಡೆಯುವ ಸಮಾರಂಭದಲ್ಲಿ ವಿವಿಧ ಕೇಂದ್ರ ಹಾಗೂ ರಾಜ್ಯ ಸಚಿವರ ಉಪಸ್ಥಿತಿಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ರಿಶಲ್ ಬ್ರಿಟ್ನಿ ಅವರು ಸಾಹಿತ್ಯ ಕ್ಷೇತ್ರದಲ್ಲಿ ಮಾಡಿರುವ ಅಂತರಾಷ್ಟ್ರೀಯ ಮತ್ತು ರಾಷ್ಟ್ರೀಯ ಮಟ್ಟದ ಸಾಧನೆಗಳನ್ನು ಗುರುತಿಸಿ ಭಾರತೀಯ ಯುವ ಅಸೋಸಿಯೇಷನ್ (ನವದೆಹಲಿ) ಹಾಗೂ ವಿವಿಧ ಸಚಿವಾಲಯಗಳ ಜಂಟಿ ಆಶ್ರಯದಲ್ಲಿ ಈ ಗೌರವವನ್ನು ನೀಡಲಾಗುತ್ತದೆ. ಈ ಹಿಂದೆ ಇವರು ರಾಜ್ಯ ಸರ್ಕಾರದ ಪ್ರತಿಷ್ಠಿತ ‘ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೂ ಪಾತ್ರರಾಗಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...