ಎಸ್.ಡಿ.ಪಿ.ಐ ಉಡುಪಿ ಜಿಲ್ಲೆ ವತಿಯಿಂದ SIR ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ

Date:

ಎಸ್.ಡಿ.ಪಿ.ಐ ಉಡುಪಿ ಜಿಲ್ಲೆ ವತಿಯಿಂದ SIR ಕುರಿತು ಸಾರ್ವಜನಿಕ ಸಮಾಲೋಚನಾ ಸಭೆ

ಉಡುಪಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ವತಿಯಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ( SIR) ಕುರಿತು ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಜಿಲ್ಲಾಧ್ಯಕ್ಷರಾದ ಆಸಿಫ್ ಕೋಟೇಶ್ವರ ರವರ ಅಧ್ಯಕ್ಷತೆಯಲ್ಲಿ ಉಡುಪಿಯ ಪುರಭವನ ದಲ್ಲಿ ಇಂದು ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್‌ ಹನ್ನಾನ್ ರವರು ಭಾಗವಹಿಸಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದಾಗುವ ಸಮಸ್ಯೆಗಳು ಹಾಗೂ ಅದನ್ನು ಯಾವ ರೀತಿ ಎದುರಿಸಬಹುದು ಎಂಬ ವಿಷಯದಲ್ಲಿ ಸಮಾಲೋಚನೆ ನಡೆಸಿದರು.

ಎಸ್ ಡಿ ಪಿ ಐ ಕರ್ನಾಟಕ ರಾಜ್ಯ ಸಮಿತಿ ಸದಸ್ಯರಾದ ಶಾಹಿದ್ ಆಲಿ ಯವರು ಅತಿಥಿಯಾಗಿ ಆಗಮಿಸಿದ್ದರು.ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿರುವ ಶಂಸುದ್ದೀನ್ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.

ವೇದಿಕೆಯಲ್ಲಿ ಎಸ್ ಡಿ ಪಿ ಐ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಮುಳೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಜಾಕ್ ವೈ ಎಸ್, ಉಡುಪಿ ಕ್ಷೇತ್ರ ಸಮಿತಿಯ ಅಧ್ಯಕ್ಷರಾದ ಅಶ್ರಫ್‌ ಭಾವ ರವರು ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮುದಾಯದ ಮುಖಂಡರು ಹಾಗೂ ಗಣ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದರೆಗುಡ್ಡೆ: ಸಿಡಿಲು ಬಡಿದು ಮೂರು ದನಗಳ ಸಾವು

ಮೂಡಬಿದಿರೆ: ಸೋಮವಾರ ಸಂಜೆ ದರೆಗುಡ್ಡೆ ಗ್ರಾಮದ ಕೆಲ್ಲಪುತ್ತಿಗೆ ಪರಾರಿ ಬಳಿಯ ಆನಂದ...

“ತುಳುನಾಡ ಸಿರಿ ಮದಿಪು-2026, ತುಳು ಭಾಷೆಯ ಕಾಯ೯ಕ್ರಮಗಳಿಂದ ಪ್ರೋತ್ಸಾಹ: ತಾರಾನಾಥ ಗಟ್ಟಿ

ಮಂಗಳೂರು: ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಅವರು 1994ರಲ್ಲಿ ತುಳು ಅಕಾಡೆಮಿಯನ್ನು...

ಸರಕಾರಿ ಆಸ್ಪತ್ರೆಯನ್ನು ಖಾಸಗಿಯವರಿಗೆ ನೀಡುವುದಾದರೆ ಆರೋಗ್ಯ ಇಲಾಖೆ ಯಾಕೆ? ಮುನೀರ್ ಕಾಟಿಪಳ್ಳ ಪ್ರಶ್ನೆ

ಮೂಡಬಿದಿರೆ: ಸರಕಾರಿ ಆಸ್ಪತ್ರೆಯನ್ನು ಖಾಸಗಿ ಮೆಡಿಕಲ್ ಕಾಲೇಜಿಗಳಿಗೆ ಕೊಟ್ಟ ಬಳಿಕ ಸರ್ಕಾರಿ...

ಆಳ್ವಾಸ್ ಪತ್ರಿಕೋದ್ಯಮ ಹಿರಿಯ ವಿದ್ಯಾರ್ಥಿಗಳ ಸಂಘದ ಅಸ್ತಿತ್ವಕ್ಕೆ: ಪ್ರಥಮ ಅಧ್ಯಕ್ಷರಾಗಿ ಪ್ರಕಾಶ್ ಡಿ.ರಾಂಪುರ್

ಮೂಡುಬಿದಿರೆ: ಆಳ್ವಾಸ್ ಸ್ವಾಯತ್ತ ಕಾಲೇಜಿನ ದಶಮಾನ ಸಂಭ್ರಮದಲ್ಲಿರುವ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು...