ನಾರ್ಶ ರಹ್ಮಾನಿಯ ಜುಮಾ‌ ಮಸೀದಿಯ ಖಾಝಿಯಾಗಿ, ಇಂಡಿಯನ್ ಗ್ರ್ಯಾಂಡ್ ಮುಫ್ತಿ, ಸುಲ್ತಾನುಲ್ ಉಲಮಾ ನಾಳೆ ಅಧಿಕಾರ ಸ್ವೀಕಾರ.

Date:


ಬಂಟ್ವಾಳ ತಾಲೂಕಿನ ಕೊಳ್ನಾಡು ಗ್ರಾಮದ ರಹ್ಮಾನಿಯ ಜುಮಾ ಮಸೀದಿ ನಾರ್ಶ ಇಲ್ಲಿನ 84 ಜಮಾತ್ ಸದಸ್ಯರನ್ನು ಹೊಂದಿರುವ ಮಹಲ್ಲಿಗೆ ಹಲವಾರು ಮಹಲ್ಲಿನ ಕಾಝಿ, 1000ಕ್ಕಿಂತಲೂ ಅಧಿಕ ಮಸೀದಿ ಮತ್ತು ವಿಧ್ಯಭ್ಯಾಸ ಕೇಂದ್ರದ ರೂವಾರಿಗಳು, ಕೇರಳದ ಕೋಝಿಕೋಡಲ್ಲಿ 125 ಎಕ್ರೆ ಜಾಗದಲ್ಲಿ ನಾಲೇಜ್ ಸಿಟಿ, ಶರಿಯ ಸಿಟಿ, ಯೂನಿಯನ್ ಮೆಡಿಕಲ್ ಕಾಲೇಜು ಸ್ಥಾಪಿಸುತ್ತಿರುವ ರೂವಾರಿಗಳು, ಅನಾಥ ಮಕ್ಕಳನ್ನು ದತ್ತು ಪಡೆದು ಅವರಿಗೆ ಆಶ್ರಯ ನೀಡಿ ಅವರಿಗೆ ಉತ್ತಮ ವಿಧ್ಯಭ್ಯಾಸ ನೀಡುತ್ತಿರುವ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ಎ.ಪಿ ಅಬೂಬಕ್ಕರ್ ಮುಸ್ಲಿಯಾರ್ ನಾರ್ಶ ರಹ್ಮಾನಿಯ ಜುಮಾ ಮಸೀದಿಯ ಖಾಝಿಯಾಗಿ ದಿನಾಂಕ:30/12/2025ರಂದು ಅಧಿಕಾರ ವಹಿಸಿ ಕೊಲ್ಲಲಿದ್ದಾರೆ, ಜಮಾತ್ ಸಮಿತಿಯ ಅಧ್ಯಕ್ಷರಾದ ಹಮೀದ್ ನಾರ್ಶ ರವರ ನೇತೃತ್ವದಲ್ಲಿ ನಾಳೆ ಮರ್ಕಝ್ಗೆ ತೆರಳಿ ಅಂಗೀಕಾರ ಪಡೆಯುವ ಕಾರ್ಯಕ್ರಮ ನಡೆಯಲಿದೆ, ನಾಳಿನ ಕಾಝಿ ಅಂಗೀಕಾರ ಕಾರ್ಯಕ್ರಮದಲ್ಲಿ ಜಮಾತ್ ಖತೀಬ್ ಅಲ್ ಹಾಜ್ ಸುಲೈಮಾನ್ ಮುಸ್ಲಿಯಾರ್ ಮತ್ತು ಜಮಾತ್ ಆಡಳಿತ ಸಮಿತಿಯ ಪದಾಧಿಕಾರಿಗಳು, ಜಮಾತ್ ಸದಸ್ಯರು ಭಾಗವಹಿಲಿದ್ದಾರೆ ಎಂದು ಜಮಾತ್ ಆಡಳಿತ ಸಮಿತಿ ಕಾರ್ಯದರ್ಶಿ ಖಾದರ್ ನಾರ್ಶ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...