ಪವರ್ ಫ್ರೆಂಡ್ಸ್ ಬೆದ್ರದಿಂದ ಬೈಲೂರಿನ “ಹೊಸ ಬೆಳಕು” ಆಶ್ರಮಕ್ಕೆ ಮಾನವೀಯ ಹೊರೆ ಕಾಣಿಕೆ

Date:

ಮಂಗಳೂರು: ವಿವಿಧ ಸಮಾಜಮುಖಿ ಕಾಯ೯ಗಳನ್ನು ಮಾಡುವ ಮೂಲಕ ಗಮನ ಸೆಳೆದಿರುವ ಮೂಡುಬಿದಿರೆಯ ಪವರ್ ಫ್ರೆಂಡ್ಸ್ ಸಂಘಟನೆಯು ಹೊಸ ವರ್ಷಕ್ಕೆ ಹೊಸಬೆಳಕು- 2026 ಎಂಬ ಹೊಸ ಯೋಜನೆಯೊಂದನ್ನು ಹಾಕಿಕೊಂಡು ಮತ್ತೊಮ್ಮೆ ಗಮನ ಸೆಳೆದಿದೆ.

ಪವರ್ ಫ್ರೆಂಡ್ಸ್ ಬೆದ್ರವು ಮಾನವೀಯ ಹೊರೆಕಾಣಿಕೆ ಎಂಬ ಧ್ಯೇಯದಡಿಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಹೊಸಬೆಳಕು ಆಶ್ರಮಕ್ಕೆ ಎರಡು ಲಕ್ಷದ ಮೊತ್ತದ ದಿನ ಉಪಯೋಗಿ ಸಾಮಗ್ರಿ ಮತ್ತು ಇತರ ದೈನಂದಿನ ಉಪಯೋಗಕ್ಕೆ ಬೇಕಾಗುವಂತ ಸಾಮಗ್ರಿಗಳನ್ನು ನೀಡುವ ಮೂಲಕ ಮಾನವೀಯತೆ ಮೆರೆದಿದೆ. ಸಮಾಜಮುಖಿ ಕೆಲಸವನ್ನು ಮಾಡುತ್ತಿರುವ ಸಂಸ್ಥೆಗೆ ಮೂಡುಬಿದಿರೆಯ ಜನತೆಯೂ ಕೈ ಜೋಡಿಸಿದ್ದು ಒಟ್ಟಾಗಿರುವ ದಿನ ಉಪಯೋಗಿ ಸಾಮಗ್ರಿಗಳನ್ನು ಮಂಗಳವಾರ ಆಶ್ರಮಕ್ಕೆ ತೆರಳಿ ಹಸ್ತಾಂತರಿಸಿದ್ದಾರೆ.


ಈ ಸಂದಭ೯ದಲ್ಲಿ ಪವರ್ ಫ್ರೆಂಡ್ಸ್ ಬೆದ್ರದ ಅಧ್ಯಕ್ಷ ವಿನಯ್ ಕುಮಾರ್ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...